ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್​ ಬಳಿ ಸಿಆರ್​ಪಿಎಫ್​ ಯೋಧರಿದ್ದ ವಾಹನದ ಮೇಲೆ ಉಗ್ರರು ಶನಿವಾರ ಸಂಜೆ ದಾಳಿ ನಡೆಸಿದ್ದಾರೆ. ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಇಬ್ಬರು ಅಥವಾ ಮೂವರು ಉಗ್ರರು ಇದ್ದ ತಂಡ ಯೋಧರಿದ್ದ ವಾಹನದ ಮೇಲೆ ಹಠಾತ್ತನೆ ದಾಳಿ ನಡೆಸಿತು ಎನ್ನಲಾಗಿದೆ. ಶುಕ್ರವಾರ ಸಂಜೆಯಿಂದ ಸಿಆರ್​ಪಿಎಫ್​ ಯೋಧರ ಮೇಲೆ ಉಗ್ರರು ನಡೆಸಿರುವ ಎರಡನೇ ದಾಳಿ ಇದಾಗಿದೆ.
ಸದ್ಯಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಲಾಗಿದೆ. ಆ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಲಾಕ್​ಡೌನ್​ನಿಂದ ತೀವ್ರ ಸಂಕಷ್ಟದಲ್ಲಿ ದುಬೈ ಕನ್ನಡಿಗರು, ಗೃಹ ಸಚಿವ ಬೊಮ್ಮಾಯಿ ಕೊಟ್ಟ ಅಭಯವೇನು?
ಹಲವು ಸನ್ಮಾನಗಳಿಗೆ ಪಾತ್ರನಾಗಿದ್ದ ಈ ‘ವೀರ ಯೋಧ’ ಈಗ ಜೈಲು ಸೇರಿದ್ದಾನೆ… ಯಾಕೆ ಅಂತೀರಾ? ಈ ಸ್ಟೋರಿ ಓದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
