ನವದೆಹಲಿ:ಕೆಲದಿನಗಳ ಹಿಂದಷ್ಟೇ ಹಂದ್ವಾರಾದಲ್ಲಿ ಉಗ್ರರು ಒತ್ತೆಸೆರೆ ಇರಿಸಿಕೊಂಡಿದ್ದ ನಾಗರಿಕರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ಭಾರತದ ಐವರು ಯೋಧರು ಹುತಾತ್ಮರಾದ ಘಟನೆ ಮರೆಯುವ ಮುನ್ನವೇ ಉಗ್ರರು ಅದೇ ಹಂದ್ವಾರಾ ಮತ್ತು ಬದ್ಗಾಂನಲ್ಲಿ ಸಿಆರ್​ಪಿಎಫ್​ ಮತ್ತು ಸಿಐಎಸ್​ಎಫ್​ ಯೋಧರ ಮೇಲೆ ಪ್ರತ್ಯೇಕ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಬದ್ಗಾಂನಲ್ಲಿ ವಿದ್ಯುತ್​ ಸರಬರಾಜು ಕೇಂದ್ರದ ಕಾವಲು ಕಾಯುತ್ತಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗಳ (ಸಿಐಎಸ್​ಎಫ್​) ಯೋಧರ ಮೇಲೆ ಉಗ್ರರು ದಾಳಿ ನಡೆಸಿದರು. ಈ ಘಟನೆಯಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾರೆ.
ಇದರ ಜತೆಗೆ ಹಂದ್ವಾರಾದಲ್ಲಿ ಮತ್ತೊಂದು ಉಗ್ರರ ಗುಂಪು ಸಿಆರ್​ಪಿಎಫ್​ ಯೋಧರ ಮೇಲೆ ದಾಳಿ ನಡೆಸಿತು. ಈ ಘಟನೆಯಲ್ಲಿ ಒಬ್ಬ ಉಗ್ರ ಹತನಾದರೆ, ಮೂವರು ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.ಸಂಪೂರ್ಣ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + seven =
Remember me
