ಮಹಾರಾಷ್ಟ್ರ:ಅಕ್ಕಪಕ್ಕದ ಮನೆಯವರು ಎಂದರೆ ಜಗಳ ಸರ್ವೆಸಾಮಾನ್ಯ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಮನೆ ಬಾಗಿಲ ಬಳಿ ಚಪ್ಪಲಿ ಇಡುವ ವಿಚಾರದಲ್ಲಿನ ಜಗಳದಲ್ಲಿ ದಂಪತಿ ಪಕ್ಕದ ಮನೆಯವರನ್ನ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಅಪ್ಸರ್ ಖಾತ್ರಿ (54) ಮೃತ. ಮನೆ ಮುಂದೆ ಚಪ್ಪಲಿ ಇಟ್ಟಿದ್ದಕ್ಕೆ ಓರ್ವ ವ್ಯಕ್ತಿಯನ್ನು ದಂಪತಿ ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೀರಾ ರೋಡ್ ಪೂರ್ವದ ನಯಾ ನಗರದಿಂದ ಮಹಿಳೆಯನ್ನು ಬಂಧಿಸಲಾಗಿದೆ ಆದರೆ ಆಕೆಯ ಪತಿ ಪರಾರಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ:ಕೆಮ್ಮಿನ ಸಿರಪ್ ಕುಡಿದು ಮಕ್ಕಳು ನಿಧನ; ಮಹಾರಾಷ್ಟ್ರದ 6 ಕಂಪನಿಗಳ ಲೈಸೆನ್ಸ್​ ರದ್ದು!
ದಂಪತಿ ಪರಸ್ಪರರ ಬಾಗಿಲಿನ ಬಳಿ ಚಪ್ಪಲಿ ಇಡುವುದಕ್ಕಾಗಿ ತಮ್ಮ ನೆರೆಹೊರೆಯವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದರು. ಇದು ಅತಿರೇಖಕ್ಕೆ ಹೋಗಿ ಅಪ್ಸರ್ ಹಾಗೂ ದಂಪತಿ ಮಧ್ಯೆ ಹೊಡೆದಾಟ ನಡೆದಿದೆ. ಈ ವೇಳೆ ಆತನನನ್ನು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿ ನಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಹೆದ್ದಾರಿಗೆ 200 ಮೀಟರ್ ವೆರೆಗೆ ಬಿದಿರಿನ ತಡೆಗೋಡೆ ನಿರ್ಮಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 8 =
Remember me
