ತಂಜಾವೂರು:ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ವಿವಾದ ತಾರಕಕ್ಕೇರಿದ್ದು, ಎರಡು ರಾಜ್ಯಗಳ ರೈತರು ವಿವಿಧ ರೀತಿಯ ಪ್ರತಿಭಟನೆಗಳನ್ನು ನಡೆಸುವ ಮುಖೇನ ತಮ್ಮ ತಮ್ಮ ವಿರೋಧವನ್ನು ತೀವ್ರವಾಗಿ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಸಾರ್ವಜನಿಕವಾಗಿ ತಪ್ಪೊಪ್ಪಿಕೊಂಡು ಪುಷ್ಪ ಚಿತ್ರದ ಡೈಲಾಗ್ ಹೊಡೆದ ಅಪರಾಧಿ
ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಬೇಕು ಎಂದು ಆಗ್ರಹಿಸುತ್ತಿರುವ ತಂಜಾವೂರಿನ ವಿವಿಧ ಭಾಗಗಳ ರೈತರು, ಜಿಲ್ಲಾಧಿಕಾರಿಗಳ ಕಚೇರಿ ಎದುರು ಕುಳಿತು ತರ್ಪಣ ನಡೆಸಿದ್ದಾರೆ. ಈ ಮೂಲಕ ಕುರುವಾಯಿ ಮತ್ತು ಸಾಂಬಾ ಬೆಳೆಗೆ ಅಗತ್ಯವಿರುವ ತಮಿಳುನಾಡು ಪಾಲಿನ ಕಾವೇರಿ ನೀರನ್ನು ನಮಗೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
VIDEO | Farmers from different parts of Thanjavur performed Tharpanam (a ritual done for ancestors) in front of district collector office, asking the government to get Tamil Nadu's share of water in Cauvery for Kuruvai and Samba cultivation.pic.twitter.com/owzijTGDVp
— Press Trust of India (@PTI_News)September 26, 2023

ಇದೇ ರೀತಿಯಲ್ಲಿ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೈತರ ಗುಂಪೊಂದು ಸತ್ತ ಇಲಿಗಳನ್ನು ಬಾಯಿಯಲ್ಲಿ ಹಿಡಿದುಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿದೆ,(ಏಜೆನ್ಸೀಸ್).
ಕಾವೇರಿ ನೀರು ಬಿಡುವಂತೆ ಆಗ್ರಹ; ಸತ್ತ ಇಲಿಗಳನ್ನು ಬಾಯಲ್ಲಿಡಿದುಕೊಂಡು ಪ್ರತಿಭಟಿಸಿದ ತಮಿಳುನಾಡು ರೈತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + thirteen =
Remember me
