ನವದೆಹಲಿ:ಗೃಹ ಸಚಿವ ಅಮಿತ್​ ಷಾ ಅವರು ಕರೊನಾ ಸೋಂಕಿಗೆ ಒಳಗಾಗಿದ್ದು, ಗುರ್​ಗಾಂವ್​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಆದರೆ ಈ ವಿಚಾರದ ಬಗ್ಗೆ ಕಾಂಗ್ರೆಸ್​ ನಾಯಕ ಶಶಿ ತರೂರ್​ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಶಶಿ ತರೂರ್​, ಅಮಿತ್​ ಷಾ ಅವರಲ್ಲಿ ಭಾನುವಾರ ಕೊವಿಡ್​-19 ಸೋಂಕು ದೃಢಪಟ್ಟಿದೆ. ಆದರೆ ಅವರು ದೆಹಲಿಯ ಏಮ್ಸ್​ಗೆ ದಾಖಲಾಗುವ ಬದಲು ನೆರೆ ರಾಜ್ಯದ ಖಾಸಗಿ ಆಸ್ಪತ್ರೆಯನ್ನೇಕೆ ಆಯ್ಕೆ ಮಾಡಿಕೊಂಡಿದ್ದಾರೆ? ಈ ಬಗ್ಗೆ ತುಂಬ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ. ಹಾಗೇ, ಸಾರ್ವಜನಿಕ ಸಂಸ್ಥೆಗಳು ಸಾಮಾನ್ಯ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರೆ ಅವುಗಳಿಗೆ ಪ್ರಬಲರ ಪ್ರೋತ್ಸಾಹವೂ ಬೇಕು ಎಂದು ಶಶಿ ತರೂರ್​ ಟ್ವೀಟ್​ ನಲ್ಲಿ ಹೇಳಿದ್ದಾರೆ.ಇದನ್ನೂ ಓದಿ:ಹೇಗಿದೆ ಗೊತ್ತಾ ರಾಮಮಂದಿರ ಭೂಮಿ ಪೂಜೆಯ ಆಮಂತ್ರಣ ಪತ್ರಿಕೆ? ಮೊದಲ ಇನ್ವಿಟೇಶನ್​ ಕಾರ್ಡ್​ ಹೋಗಿದ್ದು ಯಾರಿಗೆ?
ಗೃಹ ಸಚಿವ ಅಮಿತ್​ ಷಾ ಅವರು ಭಾನುವಾರ ಟ್ವೀಟ್​ ಮಾಡಿ ತಮಗೆ ಕರೊನಾ ಸೋಂಕು ತಗುಲಿದ್ದಾಗಿ ಹೇಳಿದ್ದರು. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದೂ ತಿಳಿಸಿದ್ದರು. (ಏಜೆನ್ಸೀಸ್​)
ಒಂದು ಕಪ್‌ ಟೀಗೆ ₹100: ಮೋದಿಗೆ ಹೋಯಿತೊಂದು ಮೇಲ್‌- ಮುಂದೆ ನಡೆದದ್ದೆಲ್ಲ ಅಚ್ಚರಿಯೋ ಅಚ್ಚರಿ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twenty − 18 =
Remember me
