ನವದೆಹಲಿ:ಕೃಷಿ ಕಾಯ್ದೆಯ ಬಗ್ಗೆ ದೇಶಾದ್ಯಂತ ರೈತಾಕ್ರೋಶ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ರೈತರೊಂದಿಗೆ ಸಭೆ ನಡೆಸಿದೆ. ಏಳನೇ ಸುತ್ತಿನ ಸಭೆಯಲ್ಲಿ ರೈತರು ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದು, ಅದರಲ್ಲಿ ಎರಡು ಬೇಡಿಕೆಗಳಿಗೆ ಕೇಂದ್ರ ಒಪ್ಪಿಗೆ ನೀಡಿದೆ. ಜನವರಿ 4ರಂದು ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು 41 ರೈತ ಸಂಘಗಳ ಪ್ರತಿನಿಧಿಗಳೊಂದಿಗೆ ಇಂದು ಮಾತುಕತೆ ನಡೆಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಸಲಾಗಿದೆ. ಮಾತುಕತೆಯಲ್ಲಿ ರೈತರು ನಾಲ್ಕು ಪ್ರಸ್ತಾಪಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅದರಲ್ಲಿ ಎರಡಕ್ಕೆ ಒಪ್ಪಿಗೆ ನೀಡಲಾಗಿದೆ. ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ಮತ್ತು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಜನವರಿ 4ರಂದು ಸಭೆ ನಡೆಸಿ ಚರ್ಚಿಸಲಾಗುವುದು ಎನ್ನಲಾಗಿದೆ.
ಇದನ್ನೂ ಓದಿ:ಡಿಫರೆಂಟ್​ ಸೆಕ್ಸ್​ ಪೊಸಿಷನ್​ಗೆ ಒಪ್ಪದ ಹೆಂಡತಿಯ ಮೇಲೆ ಹಲ್ಲೆ ನಡೆಸಿದ ಗಂಡ! ಪೊಲೀಸರ ಮೊರೆ ಹೋದ ಹೆಂಡತಿ!
ಇಂದಿನ ಸಂಭಾಷಣೆ ಚೆನ್ನಾಗಿತ್ತು ಉತ್ತಮವಾಗಿತ್ತು. ಮುಂದಿನ ಸಂವಾದ ಜನವರಿ 4 ರಂದು ನಡೆಯಲಿದ್ದು, ಅಲ್ಲಿಯವರೆಗೆ ರೈತರ ಶಾಂತಿಯುತವಾಗಿ ಹೋರಾಟ ಮುಂದುವರಿಸಲಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ. (ಏಜೆನ್ಸೀಸ್​)
ಸರ್ಪೈಸ್​ ನೀಡಲು ಮನೆಗೆ ಬಂದ ಗಂಡನಿಗೆ ಕಾದಿತ್ತು ಬಿಗ್​ ಶಾಕ್​! ಹೆಂಡತಿಯ ಇನ್ನೊಂದು ರೂಪ ನೋಡಿದ ಗಂಡ ಮಾಡಿದ್ದೇನು?

ಹೆಂಡತಿಯ ಸೀಮಂತಕ್ಕೆ ಸಿದ್ಧತೆ ನಡೆಸುತ್ತಿದ್ದ ಗಂಡ ರಸ್ತೆಯಲ್ಲೇ ಬಲಿಯಾದ! ಮಗನ ಜತೆ ತಾಯಿಯೂ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
