ವಯ್ನಾಡು:ಸದಾ ಒಂದಿಲ್ಲೊಂದು ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುತ್ತಲೇ ಬಂದಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಗುರುವಾರದಂದು ಮತ್ತೊಮ್ಮೆ ಕೃಷಿ ಕಾಯ್ದೆ ವಿಚಾರದಲ್ಲಿ ತಗಾದೆ ತೆಗೆದಿದ್ದಾರೆ. ದೇಶದ ಪ್ರತಿಯೊಬ್ಬ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಅರ್ಥವಾಗಿದ್ದರೆ ಪೂರ್ತಿ ದೇಶವೇ ಹೊತ್ತಿ ಉರಿಯುತ್ತಿತ್ತು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…ಕೃಷಿ ಕಾಯ್ದೆಯ ಬಗ್ಗೆ ನಿಜವಾದ ಅಂಶವೇನೆಂದರೆ, ಕಾಯ್ದೆ ಬಗ್ಗೆ ಬಹುತೇಕ ರೈತರಿಗೆ ಮಾಹಿತಿಯೇ ಇಲ್ಲ. ಅದಕ್ಕಾಗಿ ಅವರು ಹೋರಾಟದಲ್ಲಿ ಭಾಗಿಯಾಗಿಲ್ಲ. ಒಂದು ವೇಳೆ ಪ್ರತಿಯೊಬ್ಬ ರೈತನಿಗೂ ಕಾಯ್ದೆ ಅರ್ಥವಾಗಿದ್ದಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಪೂರ್ತಿ ದೇಶದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿತ್ತು ಎಂದು ಅವರು ಹೇಳಿದ್ದಾರೆ. ಅವರ ಲೋಕಸಭಾ ಕ್ಷೇತ್ರವಾಗಿರುವ ಕೇರಳದ ವಯ್​ನಾಡಿನ ಕಲ್ಪೆಟ್ಟಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅವರು ಈ ಮಾತನ್ನು ಹೇಳಿದ್ದಾರೆ. (ಏಜೆನ್ಸೀಸ್​)
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿ ವಿಡಿಯೋ ಮಾಡಿಕೊಂಡ! ಸೆಕ್ಸ್​ಗೆ ಒಪ್ಪದಿದ್ದರೆ ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಸಿದ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × three =
Remember me
