ನವದೆಹಲಿ:ಈ ಹಿಂದೆ ರಕ್ಷಣಾ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್​ ಈ ಸಲ ವಿತ್ತ ಸಚಿವೆಯಾಗಿ ರಕ್ಷಣಾ ಸಚಿವಾಲಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಳೆದ ವರ್ಷಕ್ಕಿಂತಲೂ ಅಧಿಕ ಹಣ ಮಂಜೂರು ಮಾಡಿದ್ದಾರೆ.
ಈ ಬಜೆಟ್​ನಲ್ಲಿ ರಕ್ಷಣಾ ಸಚಿವಾಲಯಕ್ಕೆ 5.25 ಲಕ್ಷ ಕೋಟಿ ರೂಪಾಯಿ ಘೋಷಿಸಲಾಗಿದೆ. ಅಂದರೆ ಇದು ಕಳೆದ ಸಲಕ್ಕಿಂತಲೂ 47 ಸಾವಿರ ಕೋಟಿ ಅಧಿಕವಾಗಿದ್ದು, ಕಳೆದ ಬಾರಿ 4.78 ಲಕ್ಷ ಕೋಟಿ ಮಂಜೂರು ಮಾಡಲಾಗಿತ್ತು. ಈ ಮೂಲಕ ಪ್ರಸ್ತುತ ಬಜೆಟ್​ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಶೇ. 10 ಅಧಿಕ ಹಣ ನೀಡಿದಂತಾಗಿದೆ.
ಸೇನೆಗೆ ಆಧುನಿಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ 1.52 ಲಕ್ಷ ಕೋಟಿ ಬಂಡವಾಳ ಗಳಿಕೆ ಘೋಷಿಸಲಾಗಿದ್ದು, ಇದು ಕೂಡ ಕಳೆದ ವರ್ಷಕ್ಕಿಂತ ಶೇ. 13 ಅಧಿಕವಾಗಿದೆ.
ಅದರಲ್ಲಿ ಪೊಲೀಸರ ತಪ್ಪಿಲ್ಲ, ಇದರಲ್ಲಿ ತಪ್ಪಿತ್ತು..: ಸಂಚಾರ ಪೊಲೀಸರ ವಿರುದ್ಧದ ಟೀಕೆಗಳಿಗೆ ರವಿಕಾಂತೇಗೌಡ ಲಿಖಿತ ಉತ್ತರ

ಉಡುಪಿಯಲ್ಲಿ ಸದ್ದಡಗಿಸಿದ ಪೊಲೀಸರು: ಸಾಲಾಗಿಟ್ಟ ಸೈಲೆನ್ಸರ್​ಗಳು ರಸ್ತೆಯಲ್ಲೇ ಧ್ವಂಸ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × five =
Remember me
