ನವದೆಹಲಿ:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೋಟಿಸ್ ನೀಡಿದೆ.
ಏಪ್ರಿಲ್ 3 ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಮಮತಾ ಅವರು ಚುನಾವಣಾ ಪ್ರಚಾರ ಮಾಡುವಾಗ, ಮುಸ್ಲಿಂರ ಮತ ವಿಭಜನೆ ಆಗಬಾರದು. ಒಗ್ಗಟ್ಟಾಗಿ ಟಿಎಂಸಿಗೆ ಮತ ನೀಡಬೇಕು ಎಂದು ಹೇಳಿ, ಧರ್ಮ, ಜಾತಿಯ ಆಧಾರದಲ್ಲಿ ಮತಯಾಚಿಸಿದ್ದರು. ಹೀಗಾಗಿ ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆಯೋಗ ನೋಟಿಸ್ ನೀಡಿದೆ.
EC issues notice to West Bengal CM & TMC leader Mamata Banerjee over her statement on 3rd April, "appealing Muslim voters to not let their vote be split among different political parties & demanding votes on communal ground for TMC". EC asks her to explain her stand within 48 hrspic.twitter.com/nHH3ovElz0
— ANI (@ANI)April 7, 2021

ನೋಟಿಸ್​​ಗೆ ಮೂರು ದಿನಗಳ ಒಳಗಾಗಿ ಉತ್ತರಿಸುವಂತೆ ಆಯೋಗ ಮಮತಾ ಅವರಿಗೆ ತಾಕೀತು ಮಾಡಿದೆ. ಇಲ್ಲದಿದ್ದರೇ ತಾವು ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.
ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಮಾರಕ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
