ಗುವಾಹಟಿ:ಕಳೆದೆರಡು ವಾರದಿಂದ ನಿರಂತರ ನೀರಿನಲ್ಲಿ ಮುಳುಗಿರುವ ಅಸ್ಸಾಂನಲ್ಲಿ ಪ್ರವಾಹ ಮತ್ತಷ್ಟು ಭೀಕರತೆ ಪಡೆದುಕೊಂಡಿದೆ.
34 ಜಿಲ್ಲೆಗಳು ಸಂಪೂರ್ಣ ಜಲಾವೃತಗೊಂಡಿದ್ದು, 41 ಲಕ್ಷ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಈ ನಡುವೆ ಪರಿಸ್ಥಿತಿ ಕುರಿತು ಗೃಹ ಸಚಿವ ಅಮಿತ್​ ಶಾ ದೂರವಾಣಿ ಕರೆ ಮೂಲಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾಸ್​ ಅವರಿಂದ ಮಾಹಿತಿ ಪಡೆದಿದ್ದಾರೆ.
ಇದರೊಂದಿಗೆ ಮೇಘಾಲಯ ಮುಖ್ಯಮಂತ್ರಿ ಕೊನಾರ್ಡ್​​ ಸಂಗ್ಮಾ ಅವರೊಂದಿಗೂ ಚರ್ಚಿಸಿದ್ದು, ಕೇಂದ್ರದಿಂದ ಇನ್ನಷ್ಟು ನೆರವು ನೀಡುವ ಭರವಸೆ ನೀಡಿದ್ದಾರೆ.
ಮೇಘಾಲಯದಲ್ಲಿ ಸಿಲುಕಿದ್ದ 12 ಲಕ್ಷ ಜನರನ್ನು ಸಹ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದ್ದು, ಸದ್ಯಕ್ಕೆ ಪ್ರವಾಹ ಮತ್ತಷ್ಟು ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.(ಏಜೆನ್ಸೀಸ್​)
VIDEO: ಯೋಗ ದಿನಾಚರಣೆಯಲ್ಲಿ ಭಾಗವಹಿಸಿದವರ ಮೇಲೆ ಹಲ್ಲೆ: ತನಿಖೆಗೆ ಮಾಲ್ಡೀವ್ಸ್​ ಸರ್ಕಾರ ಆದೇಶ

ವಿಶ್ವ ಯೋಗ ದಿನ: ವಿವಿಧ ಆಸನ ಪ್ರದರ್ಶಿಸಿದ ಬಾಲಿವುಡ್​ ನಟಿ ಅನುಷ್ಕಾ ಶರ್ಮಾಗೆ ಅಭಿಮಾನಿಗಳಿಂದ ಮೆಚ್ಚುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
