Today Weather News : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಅಂದರೆ ಸೇ.18 ರವರೆಗೆ ಮಳೆಯ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ರಾಜ್ಯಗಳಲ್ಲಿ ಸೆಪ್ಟೆಂಬರ್ 17 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಒಡಿಶಾ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದಲ್ಲದೆ, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಮೇಘಾಲಯ, ಅಸ್ಸಾಂ, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎನ್ನಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಈ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − 9 =
Remember me
