ರಾಂಚಿ:ಲೈಂಗಿಕ ಕಿರುಕುಳ ಆರೋಪದ ಮೇಲೆ ಜಾರ್ಖಂಡ್​ನ ಐಎಎಸ್​ ಅಧಿಕಾರಿ ಸೈಯದ್​ ರಿಯಾಜ್​ ಅಹಮದ್​ ಅವರನ್ನು ಅಮಾನತುಗೊಳಿಸಿ ಜಾರ್ಖಂಡ್​ ಸರ್ಕಾರ ಆದೇಶಿಸಿದೆ.
ಸಬ್​ ಡಿವಿಜನ್​ ಮ್ಯಾಜಿಸ್ಟ್ರೇಟ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸೈಯದ್ ಅವರನ್ನು ಕಳೆದ ಮಂಗಳವಾರ ಬಂಧಿಸಲಾಗಿತ್ತು. ಸದ್ಯ 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಜುಲೈ 5 ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್​ ಆದೇಶಿಸಿದೆ. ಸಂತ್ರಸ್ತೆ ಸೇರಿದಂತೆ 8 ವಿದ್ಯಾರ್ಥಿನಿಯರು ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು.(ಏಜೆನ್ಸೀಸ್​)
ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
