ನವದೆಹಲಿ:ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದೆಹಲಿ ಸರ್ಕಾರ ಸೋಮವಾರ ಆದೇಶ ಮಾಡಿದೆ.
ಇದನ್ನೂ ಓದಿ:ಹರಿಯಾಣದಲ್ಲಿ ಕಾಂಗ್ರೆಸ್​-ಎಎಪಿ ಸೀಟು ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಕಗ್ಗಂಟು
ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆ ಮೇಲಿನ ನಿಷೇಧವು 2025 ಜನವರಿ 1 ರವರೆಗೆ ಜಾರಿಯಲ್ಲಿರುತ್ತದೆ. ಅಲ್ಲದೆ, ಆನ್‌ಲೈನ್​ನಲ್ಲಿ ಮಾರಾಟ ಮತ್ತು ವಿತರಣೆಗೂ ಅವಕಾಶವಿಲ್ಲ ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಟಾಕಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ಪರಿಸರ ಸಚಿವ ರೈ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 2 =
Remember me
