ಮುಂಬೈ:ಈ ವರ್ಷ ತೆರೆಕಂಡು ಪ್ರೇಕ್ಷಕರಿಂ ಭರ್ಜರಿ ರೆಸ್ಪಾನ್ಸ್​ ಪಡೆದಿದ್ದ, ದಿ ಕೇರಳ ಸ್ಟೋರಿ ಚಿತ್ರದ ನಿರ್ದೇಶದ ಸುದೀಪ್ತೋ ಸೇನ್​ ಹಾಗೂ ನಿರ್ಮಾಪಕ ವಿಫುಲ್​ ಶಾ ಈಗ ಹೊಸ ಸಿನಿಮಾಗಾಗಿ ಒಂದಾಗಿದ್ದಾರೆ.
ಈ ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾಗೆ ಬಸ್ತರ್​ ಎಂದು ಹೆಸರಿಸಲಾಗಿದೆ. ಈ ಬಾರಿಯೂ ಕೂಡ ಈ ಜೋಡಿ ನೈಜ ಘಟನೆ ಆಧಾರಿತ ಘಟನೆಯಕುರಿತು ಚಿತ್ರ ಮಾಡಲಿದೆ.
Unveiling our next,#Bastar. Prepare to witness another gripping true incident that will leave you speechless. Mark your calendars for April 5, 2024!#VipulAmrutlalShah@sudiptoSENtlm@Aashin_A_Shah#SunshinePicturespic.twitter.com/3qQVxKpCcG
ಇದನ್ನೂ ಓದಿ:
ಇದನ್ನೂ ಓದಿ:VIDEO| ಲೇಡಿಸ್​ ಪಿಜಿ ಮುಂಭಾಗ ವ್ಯಕ್ತಿಯ ಅಸಭ್ಯ ವರ್ತನೆ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಮಹಿಳಾ ಆಯೋಗ
ವಿಪುಲ್​ ಶಾ ಅವರ ಸನ್​ಶೈನ್​ ಪಿಕ್ಷರ್ಸ್​ ಮೂಲಕ ಚಿತ್ರವನ್ನು ನಿರ್ಮಿಸಲಾಗುವುದು ಎಂದು ಟ್ವೀಟ್​ ಮಾಡಿ ತಿಳಿಸಲಾಗಿದೆ. ಬಸ್ತರ್ ಚಿತ್ರದ ಪೋಸ್ಟರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಏಪ್ರಿಲ್​ 5, 2024ರಂದು ಸಿನಿಮಾ ವಿಶ್ವದಾದ್ಯಂತ ತೆರೆ ಕಾಣಲಿದೆ.
ಕೇರಳದಲ್ಲಿ ನಡೆದಿದೆ ಎನ್ನಲಾದ ಲವ್​ಜಿಹಾದ್​ ಘಟನೆಗಳನ್ನು ಆಧರಿಸಿ ದಿ ಕೇರಳ ಸ್ಟೋರಿ ಚಿತ್ರ ಸಿದ್ದಗೊಂಡಿತ್ತು. ಸಿನಿಮಾ ಬಿಡುಗಡೆಯಾದ ನಂತರ ಪರ-ವಿರೋಧ ವ್ಯಕ್ತವಾಗಿದ್ದವು. ಕೆಲವರು ಚಿತ್ರವನ್ನು ಪ್ರೊಪಗ್ಯಾಂಡ ಎಂದು ದೂಚಿಸಿದ್ದರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿಯನ್ನು ಘೋಷಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 8 =
Remember me
