ಮಹಾರಾಷ್ಟ್ರ:ಇದು ಅತ್ಯಂತ ಅಮಾನವೀಯ ಪ್ರಕರಣವೆಂದರೂ ಸರಿಯೇ. ಏಕೆಂದರೆ ಆರೇ ತಿಂಗಳಲ್ಲಿ ಬಾಲಕಿಯೊಬ್ಬಳ ಮೇಲೆ 400 ಮಂದಿ ಅತ್ಯಾಚಾರ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾತ್ರವಲ್ಲ, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಅಪ್ರಾಪ್ತ ವಯಸ್ಸಿನವಳ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆಯೇ ದೂರು ನೀಡಿದ್ದು, ಸದ್ಯ ಆಕೆ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್​ಪಿ ಬೀಡ್​ ರಾಜ ರಾಮಸ್ವಾಮಿ ತಿಳಿಸಿದ್ದಾರೆ.
ಈ ಬಾಲಕಿ ಮೇಲೆ ಆರು ತಿಂಗಳಲ್ಲಿ 400 ಮಂದಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಕೂಡ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ ಎಂಬುದಾಗಿ ಎಸ್​ಪಿ ತಿಳಿಸಿದ್ದಾರೆ.
ಬೆಡ್​ ಕೇಳಿದ ನಟಿಗೆ ಸಿಕ್ಕಿದ್ದು ಅರ್ಧಮಂಚ; ಒಂದು ಕೊಟ್ಟು ಇನ್ನೊಂದು ಕೊಟ್ಟಿಲ್ಲ ಎಂದು ಬೇಸರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
