ನವದೆಹಲಿ:ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ ಕಲ್ಪಿಸಿ ವಾರಣಾಸಿ ನ್ಯಾಯಾಲಯ ತರಾತುರಿಯಲ್ಲಿ ತೀರ್ಪು ನೀಡಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನಿಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಶುಕ್ರವಾರ ಹೇಳಿದೆ.
ಇದನ್ನೂ ಓದಿ:ದೇಶದಲ್ಲಿ 3.42 ಲಕ್ಷ ಗರ್ಭಕಂಠ ಕ್ಯಾನ್ಸರ್ ಪೀಡಿತರು!
ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ ಕಲ್ಪಿಸಿ ವಾರಣಾಸಿ ನ್ಯಾಯಾಲಯ ತರಾತುರಿಯಲ್ಲಿ ತೀರ್ಪು ನೀಡಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನಿಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಶುಕ್ರವಾರ ಹೇಳಿದೆ.
ತೀರ್ಪಿನ ಬಗ್ಗೆ ತಮ್ಮ ಕಳವಳವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರದ ರೂಪದಲ್ಲಿ ತಿಳಿಸುತ್ತೇವೆ ಎಂದು ಅದು ಹೇಳಿದೆ. ಎಐಎಂಪಿಎಲ್‌ಬಿ ಅಧ್ಯಕ್ಷ ಮೌಲಾನಾ ಖಾಲಿದ್ ಸೈಪುಲ್ಲಾ ರಹ್ಮಾನಿ ಮಾತನಾಡಿ, ಮಸೀದಿ ನಿರ್ಮಿಸಲು ಇತರರ ಭೂಮಿಯನ್ನು ತೆಗೆದುಕೊಳ್ಳುವುದನ್ನು ಇಸ್ಲಾಂ ಒಪ್ಪುವುದಿಲ್ಲ, ಅದು ತಪ್ಪು. 1991ರ ಆರಾಧನಾ ಗೃಹಗಳ ಕಾಯಿದೆ ಅತ್ಯಂತ ಮಹತ್ವದ್ದಾಗಿದ್ದು, ಅದರ ಆಧಾರದ ಮೇಲೆ ವಿವಾದಗಳನ್ನು ತಡೆಯಲಾಗಿದೆ ಎಂದರು.
ಭಾರತದ ಕಡಲ ತೀರದಲ್ಲಿ ಹದ್ದಿನ ಕಣ್ಣಿಡಲಿವೆ ಅಮೆರಿಕಾದ 31 ಡ್ರೋನ್​ಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 6 =
Remember me
