ನವದೆಹಲಿ:ಜ್ಞಾನವಾಪಿ ಮಸೀದಿ ಪ್ರಕರಣ ಸದ್ಯ ಸುಪ್ರೀಂಕೋರ್ಟ್​ ಅಂಗಳದಲ್ಲಿದೆ. ಮಂಗಳವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ನ್ಯಾಯಾಲಯ ಎರಡು ದಿನಗಳ ಕಾಲ ಮುಂದೂಡಿದೆ.
ಮುಂದಿನ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​​ ಶಿವಲಿಂಗ ಪತ್ತೆಯಾದ ನಿಖರ ಜಾಗ ಯಾವುದು ಎಂದು ಕೇಳಿದೆ. ಅಲ್ಲದೇ ಸರ್ವೆ ಮಾಹಿತಿ ಸೋರಿಕೆಯಾಗಿದ್ದು ಹೇಗೆ ಎಂದೂ ಕೂಡ ಪ್ರಶ್ನಿಸಿದೆ.
ಮಸೀದಿಯಲ್ಲಿ ಸರ್ವೆ ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಇನ್ನು ಸರ್ವೆದಾರರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಸಂಪೂರ್ಣ ವರದಿ ಸಲ್ಲಿಕೆಗೆ ಎರಡು ದಿನಗಳ ಕಾಲಾವಕಾಶ ನೀಡಿದೆ.
ಜ್ಞಾನವಾಪಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಜಾಗವನ್ನು ಸೀಲ್​ ಮಾಡಲು ಹಾಗೂ ಭದ್ರತೆಯನ್ನು ಒದಗಿಸಲು ವಾರಾಣಸಿ ಜಿಲ್ಲಾಧಿಕಾರಿಗೆ ಸೂಚಿಸಿದೆ.(ಏಜೆನ್ಸೀಸ್​)
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮುಚ್ಚಿಟ್ಟಿದ್ದು ಹೇಗೆ? ಹಿಂದೂಪರ ವಕೀಲ ಹೇಳಿದ ಬೆಚ್ಚಿ ಬೀಳಿಸುವ ಸತ್ಯ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
