ತಿರುಪತಿ:ಆಂಧ್ರ ಪ್ರದೇಶದ ತಿರುಪತಿ ವೆಂಕಟೇಶ್ವರ ದೇವಾಲಯ ಬಾಗಿಲು ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ. ಮೇ 17ರಂದು ಮೂರನೇ ಹಂತದ ಲಾಕ್​ಡೌನ್ ಮುಗಿದ ನಂತರ ಸ್ಥಳೀಯ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡುವುದಾಗಿ ತಿಳಿಸಲಾಗಿದೆ. ಪ್ರತಿ ದಿನ 14 ಗಂಟೆಗಳ ಕಾಲ ದೇವಸ್ಥಾನದ ಬಾಗಿಲು ತೆರೆಯಲಾಗುವುದು.
ಇದನ್ನೂ ಓದಿ:ಬಸ್ ನಿಲ್ದಾಣದಲ್ಲಿ ‘ಕರೊನಾ’ ಮುನ್ನೆಚ್ಚರಿಕೆ ಕ್ರಮ
ಗಂಟೆಗೆ 500 ಭಕ್ತರಂತೆ ಒಟ್ಟು 7,000 ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಭಕ್ತಾದಿಗಳು ಆನ್​ಲೈನ್ ಮೂಲಕ ವಿಶೇಷ ಟಿಕೆಟ್ ಪಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಲಾಗಿದೆ. ತಿರುಪತಿ ದೇವಾಲಯವಿರುವ ಚಿತ್ತೂರ್ ಜಿಲ್ಲೆಯೊಂದರಲ್ಲೇ 151 ಕರೊನಾ ಪ್ರಕರಣಗಳು ದೃಢವಾಗಿವೆ.
VIDEO/PHOTOS: ರಾಷ್ಟ್ರರಾಜಧಾನಿಯ ಹವಾಮಾನ ಒಮ್ಮೆಲೇ ಬದಲು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + thirteen =
Remember me
