ಶ್ರೀನಗರ:ಶೋಪಿಯಾನಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.ಶೋಪಿಯಾನಾದ ಕುಟ್ಪೊರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ರಕ್ಷಣಾ ಪಡೆಗಳು ಕಣ್ಗಾವಲು ಇಟ್ಟು, ಕಾರ್ಯಾಚರಣೆ ನಡೆಸಿದ್ದರು. ಏಕಾಏಕಿ ಭದ್ರತಾ ಪಡೆಗಳ ಮೇಲೆ ಉಗ್ರರು ಫೈರಿಂಗ್​ ಮಾಡಲು ಶುರು ಮಾಡಿದರು. ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಯ ಸಿಬ್ಬಂದಿ ಕೂಡ ಫೈರಿಂಗ್​ ಮಾಡಿದ ಪರಿಣಾಮ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.
ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರ ಪರಿಚಯ ಇನ್ನೂ ಸಿಕ್ಕಿಲ್ಲ. ಯಾವ ಉಗ್ರಸಂಘಟನೆಗೆ ಸೇರಿದವರು ಎಂಬ ಬಗ್ಗೆಯೂ ಮಾಹಿತಿ ಇಲ್ಲ. (ಏಜೆನ್ಸೀಸ್​)
ಎಂಜಿಬಿ ಎಂದರೆ ಮಹಾಘಟ್​​ಬಂಧನ ಅಲ್ಲ… ‘ಮರ್​ ಗಯಾ ಭಾಯ್’ ಎಂದ್ರಂತೆ ರಾಹುಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
