ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ.ದೆಹಲಿಯು ಖಲಿಸ್ತಾನವಾಗಲಿದೆ, ಖಲಿಸ್ತಾನ್ ಜಿಂದಾಬಾದ್ ಎಂದು ಘೋಷಣೆಯನ್ನು ಬರೆಯಲಾಗಿದೆ. ಜಿ20 ಶೃಂಗಸಭೆಗೂ ಮುನ್ನ ಈ ಘಟನೆ ದೆಹಲಿಯಲ್ಲಿ ಸಂಚಲನ ಮೂಡಿಸಿದೆ. ಇದರ ವಿರುದ್ಧ ದೆಹಲಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ, ಇದಲ್ಲದೇ ಗುಪ್ತಚರ ಸಂಸ್ಥೆಗಳೂ ತನಿಖೆ ಆರಂಭಿಸಿವೆ.
ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ಶೃಂಗಸಭೆ ನಡೆಯಲಿದೆ. ಯುರೋಪಿಯನ್ ಒಕ್ಕೂಟದ 30 ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ದೇಶಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸುವ ನಿರೀಕ್ಷೆಯಿದೆ.
ದೆಹಲಿಯ ಶಿವಾಜಿ ಪಾರ್ಕ್‌ನಿಂದ ಪಂಜಾಬಿ ಬಾಗ್‌ವರೆಗೆ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿದೆ.

ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಭರದ ಸಿದ್ಧತೆಗಳೂ ನಡೆಯುತ್ತಿವೆ.
ಇದೇ ವೇಳೆ ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ. ಕಿಡಿಗೇಡಿಗಳು ಈ ರೀತಿಯ ಕೃತ್ಯ ಎಸಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
