ನವದೆಹಲಿ:ಮುಂಬರುವ ಬಿಹಾರ ವಿಧಾನಸಭೆ ಹಾಗೂ ಇತರ ಉಪಚುನಾವಣೆಗಳಲ್ಲಿ 65 ವರ್ಷ ಮೇಲ್ಪಟ್ಟ ಮತದಾರರಿಗೆ ಅಂಚೆ ಮತದಾನ ಅವಕಾಶ ವಿಸ್ತರಣೆ ಇಲ್ಲ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.
ಸಾಗಾಟ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ ಮತ್ತು ಕೋವಿಡ್-19 ಸುರಕ್ಷತಾ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಆಯೋಗ ಹೇಳಿದೆ. ಆದರೆ, 80 ವರ್ಷದ ಅತಿ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ಕೋವಿಡ್-19 ರೋಗಿಗಳಿಗೆ ಮತ್ತು ಕ್ವಾರಂಟೈನ್​ನಲ್ಲಿರುವ ಶಂಕಿತರಿಗೆ ಅಂಚೆ ಮತದಾನದ ಅವಕಾಶ ಮುಂದುವರಿಯಲಿದೆ ಎಂದು ಸ್ಪಷ್ಟ ಪಡಿಸಿದೆ.
ಬಿಹಾರದಲ್ಲಿ ಹೆಚ್ಚುವರಿ 34,000 ಮತಕೇಂದ್ರ ಸ್ಥಾಪಿಸಲಿದ್ದು, ಸಿಬ್ಬಂದಿ ಮೇಲೆ ಹೆಚ್ಚಿನ ಹೊರೆ ಬೀಳುವುದರಿಂದ ಅಂಚೆ ಮತದಾನದ ಸೌಲಭ್ಯವನ್ನು 65 ವರ್ಷ ಮೇಲ್ಪಟ್ಟವರಿಗೆ ನೀಡದಿರಲು ನಿರ್ಧರಿಸಲಾಗಿದೆ.
ಗಣಿತದಲ್ಲಿ ನೂರಕ್ಕೆ ನೂರು, ಉಳಿದ ವಿಷಯದಲ್ಲೂ ಉತ್ತಮ ಅಂಕ: ಆದ್ರೆ ಸಂಭ್ರಮಿಸಲು ವಿದ್ಯಾರ್ಥಿನಿಯೇ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eight =
Remember me
