ನವದೆಹಲಿ:ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಚ್ಚರಿಯ ಹೆಸರನ್ನು ಸೂಚಿಸಿದ್ದ ಆಡಳಿತಾರೂಢ ಬಿಜೆಪಿ, ಇದೀಗ ನಾಮನಿರ್ದೇಶನದಲ್ಲೂ ವಿಶೇಷ ಎನಿಸುವ ನಾಲ್ವರ ಹೆಸರನ್ನು ನೇಮಕ ಮಾಡಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಖ್ಯಾತ ಕ್ರೀಡಾಪಟು ಪಿ.ಟಿ.ಉಷಾ, ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಹಾಗೂ ಖ್ಯಾತ ಚಿತ್ರಸಾಹಿತಿ, ಬಾಹುಬಲಿ ಸಿನಿಮಾದ ಕಥೆಗಾರ ಕೆ.ವಿ. ವಿಜಯೇಂದ್ರ ಪ್ರಸಾದ್ (ಎಸ್​.ಎಸ್.ರಾಜಮೌಳಿಯ ತಂದೆ) ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
