ಉತ್ತರಪ್ರದೇಶ:ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಜತೆಗೆ ಟೀಕೆ-ಪ್ರತಿಟೀಕೆಗಳೂ ಉತ್ತರಪ್ರದೇಶದಲ್ಲಿ ಮೇಲಾಟ ನಡೆಸುತ್ತಿದ್ದು, ಇದೀಗ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಗಾಂಧಿ ಕುಟುಂಬದ ಕುಡಿಗಳ ವಿರುದ್ಧ ಕಿಡಿಕಾರಿದ್ದಾರೆ.
ಗಾಂಧಿ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ ಅವರು ಸೂಚ್ಯವಾಗಿ ಅದನ್ನು ಹೇಳಿದ್ದಾರೆ. ಉತ್ತರಪ್ರದೇಶವು ಕುಟುಂಬವೊಂದರ ನಾಲ್ವರನ್ನು ಸಂಸತ್ತಿಗೆ ಕಳುಹಿಸಿದೆ. ಆದರೆ ಆ ಅವರಿಬ್ಬರು ಕೇರಳಕ್ಕೆ ಹೋದಾಗ ಉತ್ತರಪ್ರದೇಶವನ್ನು ಹಾಗೂ ಇಲ್ಲಿನ ಜನರನ್ನೇ ಕಡೆಗಣಿಸಿ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಹೆಸರು ಹೇಳದೆ ಅವರ ಬಗ್ಗೆ ಮಾತನಾಡಿದ ಯೋಗಿ, ಅವರು ದೇಶದ ಹೊರಗೆ ಹೋದಾಗ ಭಾರತದತ್ತ ಬೆರಳು ತೋರಿ ಮಾತನಾಡುತ್ತಾರೆ. ಅವರಿಗೆ ಭಾರತದ ಜನತೆ ಮೇಲೆ ನಂಬಿಕೆ ಇಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತೊಂದು ಶಾಲೆಯಲ್ಲೂ ನಮಾಜ್; ಹಿಜಾಬ್ ಧರಿಸಿ ನಮಾಜ್ ಮಾಡಿದ ವಿದ್ಯಾರ್ಥಿನಿಯರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
