ಆಂಧ್ರಪ್ರದೇಶ:ಕೆಲವು ಪ್ರದೇಶಗಳಿಂದ ಪಲ್ಸರ್ ಬೈಕ್ ಕಣ್ಮರೆಯಾಗುತ್ತಿವೆ. ಕಳೆದ ಮೂರು ತಿಂಗಳಲ್ಲಿ ಹತ್ತಾರು ಬೈಕ್ ಗಳು ನಾಪತ್ತೆಯಾಗಿವೆ ಎಂದು ಪೊಲೀಸರಿಗೆ ದೂರು ಬಂದಿತ್ತು. ಈ ಕುರಿತಾಗಿ ತನಿಖೆ ಕೈಗೊಂಡ ಪೊಲೀಸರು ಕಳ್ಳರ ಗ್ಯಾಂಗನ್ನು ಪತ್ತೆ ಹಚ್ಚಿದೆ.
ಇದನ್ನೂ ಓದಿ:ನಿಮಗಿದು ಗೊತ್ತಾ? ಚಿನ್ನಾಭರಣದಿಂದ ಸೌಂದರ್ಯವಷ್ಟೇ ಅಲ್ಲ ಆರೋಗ್ಯಕ್ಕೂ ಪ್ರಯೋಜನಗಳಿವೆ..
ಪಲ್ಸರ್ ಬೈಕ್ ಅನ್ನು ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್ ಸಿಕ್ಕಿ ಬಿದ್ದಿದೆ. ಪಲ್ಸರ್ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಯುವಕರನ್ನು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಸಿಗುಡು ಕಾಮೇಶ್ವರ ರಾವ್, ಸಿಡಿರಿ ಮಹೇಶ್ ಮತ್ತು ಕೊರ್ರ ಶ್ರೀನು ಬಂಧಿತರು.
ಇದನ್ನೂ ಓದಿ:ಚೆಂದ ಕಾಣ್ಬೇಕು ಅಂತಾ..ಪ್ಲಾಸ್ಟಿಕ್ ಸರ್ಜರಿಗಾಗಿ ಮನೆ ಮಾರಿದ ಮಹಿಳೆ; ಮುಂದೇನಾಯ್ತು?…..ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು, ಜಿಮಡುಗುಳ, ಚಿಂತಪಲ್ಲಿ ಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗುತ್ತಿವೆ. ಕಳೆದ ಮೂರು ತಿಂಗಳಲ್ಲಿ ಒಂದೇ ಮಾದರಿಯ ಬೈಕ್‌ಗಳು ಕಣ್ಮರೆಯಾಗುತ್ತಿವೆ. ಪಲ್ಸರ್ ಬೈಕ್ ಗಳನ್ನೂ ಕಳ್ಳತನ ವಾಗುತ್ತಿರುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ವಾಹನ ಸವಾರರು ಪಲ್ಸರ್ ಬೈಕ್‌ಗಳ ಬಗ್ಗೆ ವಿಶೇಷ ನಿಗಾವಹಿಸಿದ್ದರು. ಆಗಾಗ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಪೊಲೀಸರು ವಿಶೇಷ ತಂಡವನ್ನು ಕ್ಷೇತ್ರಕ್ಕೆ ಕಳುಹಿಸಿದ್ದಾರೆ.
ಇದನ್ನೂ ಓದಿ:ಅಯ್ಯೋ…2 ನಿಮಿಷ ಹಿಂದಿಯಲ್ಲಿ ಮಾತನಾಡಿ ಕೆಲಸ ಕಳೆದುಕೊಂಡ ಟೆಕ್ಕಿ!ಪಲ್ಸರ್ ಬೈಕ್ ಕಾರ್ಯಾಚರಣೆ ವೇಳೆ ಕಳ್ಳರ ಗ್ಯಾಂಗ್​​ನ ಮೂವರು ಸಿಕ್ಕಿಬಿದ್ದಿದ್ದಾರೆ. ಮೂವರನ್ನು ಕಾಮೇಶ್ವರ ರಾವ್, ಮಹೇಶ್ ಮತ್ತು ಶ್ರೀನು ಎಂದು ಗುರುತಿಸಲಾಗಿದ್ದು, ಅವರಿಂದ 10 ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ರಣವಿಕ್ರಮ’ ನಟಿ ಅದಾ ಶರ್ಮಾ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − five =
Remember me
