ಬೆಂಗಳೂರು:ಭಾರತ ಈಗಾಗಲೇ ಕೋವಿಡ್-19ರ ವಿರುದ್ಧ ಎರಡು ಲಸಿಕೆಗಳನ್ನು ಯಶಸ್ವಿಯಾಗಿ ಸಂಶೋಧನೆ ನಡೆಸಿ ಪ್ರಪಂಚದ ಅನೇಕ ದೇಶಗಳಿಗೆ ಉಚಿತವಾಗಿ ವಿತರಿಸಿದೆ. ಇದೀಗ ಮೂರನೇ ಲಸಿಕೆ ಸಿದ್ಧತೆ ಅಂತಿಮ ಹಂತದಲ್ಲಿದ್ದು, ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ಎಂದು ಆರ್​ಎಸ್​ಎಸ್​​ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಐಸಿಎಂಆರ್‌ನಿಂದ ಮೂರನೇ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ಕ್ಲಿನಿಕಲ್ ಟ್ರಯಲ್‌ನಲ್ಲಿರುವ ಈ ಲಸಿಕೆಯನ್ನು ದೇಶದ ಪ್ರಮುಖ ವ್ಯಕ್ತಿಗಳಿಗೆ ನೀಡಲಾಗುತ್ತಿದೆ. ಕಳೆದ ತಿಂಗಳು ಎಡಗೈಗೆ ಮೊದಲನೆ ಹಾಗೂ ಇತ್ತೀಚೆಗೆ ಬಲಗೈಗೆ ಎರಡನೇ ಲಸಿಕೆ ಪಡೆದುಕೊಂಡಿದ್ದೇನೆ.‌ ಏನೂ ತೊಂದರೆಯಾಗಿಲ್ಲ. ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ, ಆದರೆ ಯಾವ ಹೆಸರಿಡುತ್ತಾರೆ ತಿಳಿದಿಲ್ಲ ಎಂದರು. ಬೆಂಗಳೂರಿನ‌ ರವೀಂದ್ರ ಕಲಾಕ್ಷೇತ್ರದಲ್ಲಿ ಭಾರತ-ಟಿಬೆಟ್ ಸಹಯೋಗ ಮಂಚ್ ಆಯೋಜಿಸಿದ್ದ ದಕ್ಷಿಣ ಭಾರತ ಸಮ್ಮೇಳನ-2021ರಲ್ಲಿ ಅವರು ಮಾತನಾಡಿದರು.
ಕಣ್ಣಿದ್ದೂ ಕುರುಡನಾದ ಗೋಲ್ಡನ್ ಸ್ಟಾರ್; ‘ಸಿಂಪಲ್’ ಸುನಿ ನಿರ್ದೇಶನದ ‘ಸಖತ್’ ಸವಾಲಿನ ಪಾತ್ರದಲ್ಲಿ ಗಣೇಶ್!

ಇನ್ನು 15 ದಿನಗಳೊಳಗೆ ಬಗರ್ ಹುಕುಂ ಸಮಿತಿ ರಚನೆ; ಕಂದಾಯ ಸಚಿವ ಆರ್. ಅಶೋಕ್​ ಭರವಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + fourteen =
Remember me
