ನವದೆಹಲಿ:ಲೋಕಸಭಾ ಚುನಾವಣೆ ಕಣ ರಂಗೇರುತ್ತಿದ್ದು, ಪ್ರಚಾರದ ಅಬ್ಬರ ಜೋರಾಗುತ್ತಿದೆ. ಕುಟುಂಬ ರಾಜಕಾರಣದ ವಿಷಯ ಮುನ್ನೆಲೆಗೆ ಬರುತ್ತಿರುವಾಗಲೇ ಉತ್ತರ ಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್ ಕುಟುಂಬದ ಮೂರನೇ ತಲೆಮಾರಿನವರು ಪ್ರಚಾರಕ್ಕೆ ಬಂದಿದ್ದಾರೆ.
ಇದನ್ನೂ ಓದಿ:ಪ್ರಭಾಸ್ ಗೂ ಅವರ ದೊಡ್ಡಮ್ಮ ನಿಗೂ ಸಂಬಂಧವಿಲ್ಲ.. ಖ್ಯಾತ ಜ್ಯೋತಿಷಿ ಹೇಗೆ ಹೇಳಿದ್ದೇಕೆ?
ಮೈನ್‌ಪರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಸಿಎಂ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್ ತಮ್ಮ ಪುತ್ರಿ ಅದಿತಿ ಯಾದವ್ ಅವರ ಮೂಲಕ ಪ್ರಚಾರ ನಡೆಸುತ್ತಿದ್ದು, ಮತದಾರರ ಮನವೊಲಿಕೆಗೆ ಕಸರತ್ತು ನಡೆಸುತ್ತಿದ್ದಾರೆ.
ಲಂಡನ್ ನಲ್ಲಿ ವ್ಯಾಸಂಗ ಮುಗಿಸಿ ರಜೆಯ ಮೇಲೆ ಮನೆಗೆ ಬಂದಿರುವ ಅದಿತಿ ತನ್ನ ತಾಯಿಯ ಪರ ಪ್ರಚಾರ ನಡೆಸುತ್ತಿದ್ದಾಳೆ. ಹರಿತವಾದ ಮಾತಿನ ಮೂಲಕ ಮತದಾರರ ಮನಸೆಳೆಯುವ ಅದಿತಿಯನ್ನು ಕಂಡು ಮತದಾರರು ಬೆರಗಾಗುತ್ತಿದ್ದಾರೆ.
ಮುಲಾಯಂಸಿಂಗ್ ನಿಧನದ ನಂತರ ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಂಪಲ್ ಯಾದವ್ ಗೆಲುವು ಸಾಧಿಸಿದ್ದರು. ಸದ್ಯ ಮೈನ್‌ಪರಿ ಸಂಸದೆಯಾಗಿರುವ ಡಿಂಪಲ್‌ ಗೆಲುವು ಈ ಬಾರಿ ಸುಲಭವಲ್ಲ ಎಂಬ ವಿಶ್ಲೇಷಣೆಯ ಹಿನ್ನೆಲೆಯಲ್ಲಿ ಅದಿತಿ ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ.‘
ಅನಿಲ್​ ಅಂಬಾನಿಗೆ ಮತ್ತೆ ಸಂಕಷ್ಟ: 8 ಸಾವಿರ ಕೋಟಿ ರೂ.ಕೈಗೆ ಬಂದಿತು ಎನ್ನುವಷ್ಟರಲ್ಲಿ..?!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 12 =
Remember me
