ಬೆಂಗಳೂರು:ವಿಶ್ವವಿಖ್ಯಾತ ನಾಡಹಬ್ಬ ದಸರಾ ಉದ್ಘಾಟನೆಗೆ ಈ ಸಲ ದ್ರೌಪದಿಯ ಆಗಮನವಾಗಲಿದೆ. ಅರ್ಥಾತ್, ಈ ಬಾರಿಯ ದಸರೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ. ಈ ಕುರಿತು ಖುದ್ದು ಸಿಎಂ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯವನ್ನು ತಿಳಿಸಿದ್ದಾರೆ. ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆದಿತ್ತು. ಸಭೆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಅವರು ಒಪ್ಪಿಗೆ ತಿಳಿಸಿದ್ದು, ಇಂದು ಅವರ ಕಡೆಯಿಂದ ಪತ್ರ ಬಂದಿದೆ ಎಂದು ಸಿಎಂ ತಿಳಿಸಿದ್ದಾರೆ.
ಹೀಗಾಗಿ ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ರಾಷ್ಟ್ರದ ಪ್ರಥಮ ಪ್ರಜೆಯೇ ಉದ್ಘಾಟಕರಾಗಿ ಆಗಮಿಸಲಿರುವುದು ಖಚಿತವಾಗಿದೆ.
ಮದ್ವೆಯಾದ 3 ತಿಂಗಳ ಬಳಿಕ ಗೊತ್ತಾಯ್ತು ಆ ವಿಷ್ಯ!; ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ 52 ವರ್ಷದ ವರ..

ಮದ್ಯಪಾನ ಮಾಡಿಕೊಂಡೇ ಶಾಲೆಗೆ ಬರುತ್ತಿದ್ದ ಶಿಕ್ಷಕಿ; ಬಾಟಲಿ ಸಮೇತ ಸಿಕ್ಕಿಬಿದ್ದು ಅಮಾನತು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + 14 =
Remember me
