ದುಬೈ/ನವದೆಹಲಿ:ಇಂಡಿಯನ್ ಪ್ರೀಮಿಯರ್ ಲೀಗ್​(ಐಪಿಎಲ್​) 2021 ಪಂದ್ಯಾವಳಿಯಲ್ಲಿ ವಿಜಯಪತಾಕೆ ಹಾರಿಸಿದ ಚೆನ್ನೈ ಸೂಪರ್​ ಕಿಂಗ್ಸ್​(ಸಿಎಸ್​ಕೆ) ತಂಡಕ್ಕೆ 20 ಕೋಟಿ ರೂಪಾಯಿಗಳ ಬಹುಮಾನ ನೀಡಲಾಗಿದೆ. ಅದೇ 27 ರನ್​ಗಳ ಅಂತರದಲ್ಲಿ ಸೋಲನುಭವಿಸಿದ ರನ್ನರ್​ ಅಪ್​ ತಂಡವಾದ ಕೊಲ್ಕತ ನೈಟ್​ ರೈಡರ್ಸ್​ಗೆ 12.5 ಕೋಟಿ ರೂ. ಬಹುಮಾನ ಸಂದಿದೆ.
ಇನ್ನು ಎಲಿಮಿನೇಟರ್​ ಪಂದ್ಯದಲ್ಲಿ ಸೋಲನುಭವಿಸಿದ ರಾಯಲ್​ ಚ್ಯಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಹಾಗೂ ಖ್ವಾಲಿಫೈಯರ್​ 2ನಲ್ಲಿ ಸೋಲನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ತಲಾ 8.75 ಕೋಟಿ ರೂ. ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.(ಏಜೆನ್ಸೀಸ್)
ಭಾರತ ಕ್ರಿಕೆಟ್​ ತಂಡದ ಹೆಡ್​ ಕೋಚ್​ ಆಗಲಿದ್ದಾರೆ, ರಾಹುಲ್​ ದ್ರಾವಿಡ್​
ರಾಮಮಂದಿರಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ ಮೊದಲು ಹೇಳಿ: ಲೆಕ್ಕ ಕೇಳಿದ ಎಚ್​ಡಿಕೆಗೆ ಸಿ.ಟಿ.ರವಿ ಪ್ರಶ್ನೆ
ಸಿದ್ದರಾಮಯ್ಯ ಅವರನ್ನು ರಹಸ್ಯವಾಗಿ ಭೇಟಿ ಆಗಿದ್ರಾ? ಯಡಿಯೂರಪ್ಪ ಹೇಳಿದ್ದೇನು?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
