ಕೇರಳ:ತಮ್ಮ ರಾಜ್ಯದಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ಗಳನ್ನು ಮಾಡುವ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಇದೀಗ ಕೇರಳ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ:ಹಾಕಿ ನಮ್ಮೆಯ ಅನುದಾನ ಮಾಜಿ ಶಾಸಕರ ಪ್ರಯತ್ನದಿಂದ ಲಭಿಸಿದೆ: ಮನುಮುತ್ತಪ್ಪ
“ನರ್ಸಿಂಗ್​ ಕ್ಷೇತ್ರದಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಲಾಗಿದ್ದು, ಬಿಎಸ್ಸಿ ನರ್ಸಿಂಗ್ ಕೋರ್ಸ್‌ನಲ್ಲಿ ಒಂದು ಸೀಟು ಮತ್ತು ಜನರಲ್ ನರ್ಸಿಂಗ್ ಕೋರ್ಸ್‌ನಲ್ಲಿ ಒಂದು ಸೀಟು ನೀಡಲಾಗಿದೆ. ನರ್ಸಿಂಗ್ ಕ್ಷೇತ್ರದಲ್ಲಿ ಟ್ರಾನ್ಸ್​​​ಜೆಂಡರ್​​ಗೆ ಮೀಸಲಾತಿ ಕಲ್ಪಿಸಿರುವುದು ಇತಿಹಾಸದಲ್ಲಿ ಇದೇ ಮೊದಲು” ಎಂದು ಆರೋಗ್ಯ ಸಚಿವೆ ಹೇಳಿದ್ದಾರೆ.
“ಕೇರಳ ಸರಕಾರವು ಟ್ರಾನ್ಸ್​​​ಜೆಂಡರ್​ ಸಮುದಾಯದ ಉನ್ನತಿಗಾಗಿ ಮಹತ್ತರವಾದ ಕೆಲಸವನ್ನು ಮಾಡುತ್ತಿದೆ, ಇದರ ಮುಂದುವರಿದ ಭಾಗವಾಗಿ, ಆರೋಗ್ಯ ಕ್ಷೇತ್ರದಲ್ಲೂ ತೃತೀಯ ಸಮುದಾಯದ ಪ್ರಾತಿನಿಧ್ಯವನ್ನು ಖಾತ್ರಿಪಡಿಸಲಾಗುವುದು” ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ,(ಏಜೆನ್ಸೀಸ್).
‘ಆದಿಪುರುಷ್​’ ಸೋಲಿನ ನಂತರ ಹೊಸ ಸ್ಕಿನ್‌ಕೇರ್ ಬ್ರಾಂಡ್​​ ಲಾಂಚ್​ ಮಾಡಿದ ನಟಿ ಕೃತಿ ಸನೋನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 11 =
Remember me
