ನವದೆಹಲಿ:ಪ್ರಸಕ್ತ ಸಾಲಿನ ಅಮರನಾಥ ಯಾತ್ರೆಯನ್ನು ಸಂಪೂರ್ಣ ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರದಲ್ಲಿ ಕೋವಿಡ್​-19 ಪಿಡುಗು ಜೋರಾಗಿರುವ ಹಿನ್ನೆಲೆಯಲ್ಲಿ ಭಕ್ತಾದಿಗಳ ಹಿತದೃಷ್ಟಿಯಿಂದ ಯಾತ್ರೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಹೇಳಲಾಗುತ್ತಿದೆ.
ಅಂದಾಜು 42 ದಿನ ಕಾಲ್ನಡಿಗೆಯಲ್ಲಿ ಸಾಗುವ ಜನರು ಹಿಮಾಲಯದ ತಪ್ಪಲಿನಲ್ಲಿರುವ 3,880 ಮೀಟರ್​ ಎತ್ತರದ ಪ್ರದೇಶದಲ್ಲಿ ಮಂಜಿನಿಂದ ನಿರ್ಮಾಣವಾಗಿರುವ ಲಿಂಗುವಿನ ದರ್ಶನಪಡೆದು, ಪುನೀತರಾಗುತ್ತಿದ್ದರು.
ಇದಕ್ಕೂ ಮುನ್ನ ಬಾಟಾಲ್​ ಮಾರ್ಗದ ಮೂಲಕ 15 ದಿನಗಳ ಅಮರನಾಥ ಯಾತ್ರೆಗೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಕೂಡ ಕರೊನಾ ವೈರಾಣು ಸೋಂಕು ಮಿತಿಮೀರಿರುವ ಪರಿಣಾಮ ಯಾತ್ರೆಯನ್ನೇ ಸಂಪೂರ್ಣ ರದ್ದುಗೊಳಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಟಾಟಾ ಟ್ರಸ್ಟ್​ಗಳಿಗೆ ಕುಟುಂಬದ ಹೊರಗಿನವರು ಉತ್ತರಾಧಿಕಾರಿಯಾಗಬಹುದು; ರತನ್ ಟಾಟಾ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
