ಕೊಚ್ಚಿ:ಹಿಂದೂ ವಿಚಾರವಾಗಿ ಆಗಾಗ ಧಾರ್ಮಿಕ ಸಂಘರ್ಷದ ಮಾತುಗಳು ಕೇಳಿ ಬರುತ್ತಿರುತ್ತವೆ. ಅದೇ ರೀತಿ ಇದೀಗ ವಿವಾದಾತ್ಮಕ ಎನಿಸುವಂಥ ಹೇಳಿಕೆಯೊಂದು ಹೊರಬಿದ್ದಿದೆ. ಕೇರಳದ ರಾಜ್ಯಪಾಲ ಅರಿಫ್ ಮೊಹಮದ್​ ಖಾನ್ ಈ ಹೇಳಿಕೆ ನೀಡಿದ್ದಾರೆ.
ಹಿಂದೂ ಎನ್ನುವ ಪದ ಭೌಗೋಳಿಕವಾದುದು. ಹೀಗಾಗಿ ಯಾರು ಭಾರತದಲ್ಲಿ ಹುಟ್ಟಿರುತ್ತಾರೋ, ಭಾರತದಲ್ಲೇ ನೀರು ಆಹಾರ ಸೇವಿಸಿ ಬೆಳೆದಿರುತ್ತಾರೋ ಅಂಥವರನ್ನೆಲ್ಲ ಹಿಂದೂ ಎಂದೇ ಕರೆಯಬೇಕು ಎಂಬುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಉತ್ತರ ಅಮೆರಿಕದಲ್ಲಿ ನೆಲೆಸಿರುವ ಮಲಯಾಳಿ ಹಿಂದೂಗಳು ತಿರುವನಂತಪುರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿಂದೂ ಸಮಾವೇಶವನ್ನು ಉದ್ಘಾಟಿಸಿ ಅರಿಫ್ ಮೊಹಮದ್ ಖಾನ್ ಈ ಹೇಳಿಕೆ ನೀಡಿದ್ದರು.
ನಮ್ಮಲ್ಲೇ ಮೊದಲು: ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ-ತಂತ್ರಜ್ಞಾನ ಬಳಸಿ ಬರೆದ ಸುದ್ದಿ; ಇದು ಸಮಸ್ತ ಹಿರಿಯ ನಾಗರಿಕರಿಗೆ ಅರ್ಪಣೆ

ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವಂಥ ದಾಳ ಉರುಳಿಸಿದ ಅಮಿತ್ ಷಾ

ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 4 =
Remember me
