ನವಾಡ:ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯೊಂದರಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಪ್ರಯತ್ನ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ
ಭಾನುವಾರ ಧಮೌಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ ಕೆಲವರು ಪ್ಯಾಲೆಸ್ತೀನ್‌ ಧ್ವಜವನ್ನು ಪ್ರದರ್ಶಿಸಿಸುತ್ತಿರುವ ವಿಡಯೋವೊಂದು ಹರಿದಾಡಿತ್ತು ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ, ಪಕ್ರಿಬರವನ್, ಮಹೇಶ್ ಚೌಧರಿ ಪಿಟಿಐಗೆ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಪೊಲೀಸರು ತನಿಖೆ ನಡೆಸಿಸ ಮೆರವಣಿಗೆಯ ವೇಳೆ ಪ್ಯಾಲೆಸ್ತೀನ್​ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯದೆ ಮೆರವಣಿಗೆ ನಡೆಸಲಾಗಿದೆ. ಪ್ಯಾಲೆಸ್ತೀನ್​ ಧ್ವಜವನ್ನು ತಕ್ಷಣವೇ ವಶಪಡಿಸಿಕೊಳ್ಳಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.
ಇದಕ್ಕೂ ಮೊದಲು, ಜುಲೈ 13 ರಂದು ಬಿಹಾರದ ದರ್ಬಂಗಾ ಜಿಲ್ಲೆಯಲ್ಲಿ ಮೊಹರಂಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಬಿಹಾರದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆಗೆ ಬಂದಿತ್ತು ಬಾಂಬ್ ಬೆದರಿಕೆ; ಹೈ ಅಲರ್ಟ್ ಆದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eighteen =
Remember me
