ವಿಶಾಖಪಟ್ಟಣ:ಮೂರು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ರಾಮಜೋಗಿ ಪೇಟಾದಲ್ಲಿ ಸಂಭವಿಸಿದೆ.
ವಿಶಾಖಪಟ್ಟಣ ಜಿಲ್ಲಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ತಂಡ ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
#WATCH| Andhra Pradesh: 3 people died and 3 got injured after a three-storey building collapsed in Ramajogi Peta near the Collectorate in Visakhapatnam last night.Earlier visuals of search and rescue operation.pic.twitter.com/WMTjrY8MVh
ಇದನ್ನು ಓದಿ :ಆಧುನಿಕ ಶ್ರವಣಕುಮಾರ; ತಾಜ್​ಮಹಲ್​ ನೋಡಲು ಸ್ಟ್ರೆಚರ್​ನಲ್ಲಿ ಅಮ್ಮನ ಕರೆತಂದ ಮಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 18 =
Remember me
