ಉತ್ತರಪ್ರದೇಶ:ಕೇವಲ 14 ದಿನದ ಹೆಣ್ಣು ಮಗುವಿನ ಹೊಟ್ಟೆಯಲ್ಲಿ ಮೂರು ಭ್ರೂಣ ಪತ್ತೆಯಾಗಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ಬನಾರಸ್‌ ಹಿಂದು ವಿಶ್ವವಿದ್ಯಾಲಯದ ಸರ್‌ ಸುಂದರ್‌ಲಾಲ್‌ ಆಸ್ಪತ್ರೆಯ ವೈದ್ಯರು ಹೊರತೆಗೆದಿದ್ದಾರೆ.
ಹೆಣ್ಣುಮಗು ಹುಟ್ಟಿದಾಗ ಎಲ್ಲರಂತೆಯೇ ಸಾಮಾನ್ಯವಾಗಿತ್ತು:ದಿನ ಕಳೆದಂತೆ ಹೊಟ್ಟೆಯಲ್ಲಿ ಊತ, ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳಲು ಆರಂಭವಾಯಿತು. ಹುಟ್ಟಿದ ಮಗು 14 ದಿನ ಕಳೆಯುವಷ್ಟರಲ್ಲಿ ಪೋಷಕರು ಕೂಡಲೇ ಸರ್‌ ಸುಂದರ್‌ಲಾಲ್‌ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಗೆ ದಾಖಲಾದ ಮಗುವನ್ನು ಸ್ಕ್ಯಾನ್‌ ಮಾಡಿದಾಗ, ಅದರ ಹೊಟ್ಟೆಯಲ್ಲಿ ಮೂರು ಭ್ರೂಣ ಇರುವುದು ಪತ್ತೆಯಾಗಿದೆ. ಆಪರೇಷನ್‌ ಮೂಲಕ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣಗಳನ್ನು ತೆಗೆಯಲಾಗಿದೆ.
ಇದನ್ನೂ ಓದಿ:ಲಕ್ಷ್ಮಣ ಸವದಿ‌ ಕಾಂಗ್ರೆಸ್​​ಗೆ ಹೋಗ್ತಿರೋದು ದುಃಖ ತರಿಸಿದೆ; ಸಿಎಂ ಬೊಮ್ಮಾಯಿಮಗು ಈಗ ಆರೋಗ್ಯದಿಂದ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವೈದ್ಯರಾದ ರುಚಿರಾ, ಗ್ರೀಷ್ಮಾ, ಅಮೃತಾ ಹಾಗೂ ಚೇತನ್‌ ಅವರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ವೈದ್ಯರು ಹೇಳಿದ್ದೇನು?:ಹುಟ್ಟುವ ಐದು ಲಕ್ಷ ಮಕ್ಕಳಲ್ಲಿ ಒಬ್ಬರಿಗೆ ಇಂತಹ ಸಮಸ್ಯೆ ಕಾಡುತ್ತದೆ. ಹೆಣ್ಣುಮಗುವು ತಾಯಿಯ ಹೊಟ್ಟೆಯಲ್ಲಿಯೇ ಸಮಸ್ಯೆ ಎದುರಿಸಿದೆ. ತಾಯಿಯ ಹೊಟ್ಟೆಯಲ್ಲಿದ್ದ ಮೂರು ಭ್ರೂಣಗಳು ದಿನ ಮಗುವಿನ ಹೊಟ್ಟೆ ಸೇರಿವೆ. ಸತತ ಮೂರು ಗಂಟೆಗಳವರೆಗೆ ಶಸ್ತ್ರಚಿಕಿತ್ಸೆ ಕೈಗೊಂಡು ಭ್ರೂಣಗಳನ್ನು ಹೊರತೆಗೆದಿದ್ದಾರೆ.
BJP ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಲಕ್ಷ್ಮಣ ಸವದಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five × two =
Remember me
