ದೀವಾಸ್​:ಮೇಕೆ ಕಾಯುತ್ತಿದ್ದ ಮೂವರು ಬಾಲಕಿಯರು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಮಧ್ಯಪ್ರದೇಶದ ದಿವಾಸ್​ ಜಿಲ್ಲೆಯ ಬೆಸುನ್​ ಗ್ರಾಮದಲ್ಲಿ ನಡೆದಿದೆ.
ಮೇಕೆ ಅಟ್ಟಿಸಿಕೊಂಡು ಬರುತ್ತಿದ್ದ ವೇಳೆ ನೋಡದೇ ಬಾಲಕಿಯೋರ್ವಳು ಬಾವಿಯಲ್ಲಿ ಬಿದ್ದಿದ್ದಾಳೆ. ಆಕೆಯನ್ನು ರಕ್ಷಿಸಲು ಹೋಗಿ ಇಬ್ಬರು ಬಾಲಕಿಯರು ನೀರು ಪಾಲಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, 12 ಅಡಿ ಬಾವಿ ಇದಾಗಿತ್ತು. ದುರ್ವೆ (9)ಸಂಧ್ಯಾ ಕುಮ್ರೆ(8), ಮತ್ತು ಸಾಧನಾ ಭಲ್ವಾಯಿ (8) ಮೃತ ಬಾಲಕಿಯರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − seven =
Remember me
