ಆಂಧ್ರ ಪ್ರದೇಶ:ಟಿಡಿಪಿ(ತೆಲುಗು ದೇಶಂ ಪಕ್ಷ) ನಾಯಕ ಎನ್.ಚಂದ್ರಬಾಬು ನಾಯ್ಡು ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ 8 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ನಿನ್ನೆ(ಭಾನುವಾರ) ಸಂಭವಿಸಿದೆ.
ನೆಲ್ಲೂರಿನಲ್ಲಿ ಡಿ.28ರಂದು ನಡೆದ ಚಂದ್ರಬಾಬುನಾಯ್ಡು ಅವರ ರೋಡ್​ ಶೋ ಕಾರ್ಯಕ್ರಮದಲ್ಲಿ ಸಭೆಗೆ ಭಾರೀ ಜನಸ್ತೋಮ ಸೇರಿತ್ತು. ಈ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ 8 ಮಂದಿ ಸಾವನ್ನಪ್ಪಿದ್ದರು. ನಿನ್ನೆ ಕೂಡ ಇಂತಹದ್ದೇ ದುರ್ಘಟನೆ ಸಂಭವಿಸಿದೆ. ಗುಂಟೂರು ಜಿಲ್ಲೆಯಲ್ಲಿ ತೆಲುಗು ದೇಶಂ ಪಕ್ಷದ ವತಯಿಂದ ಸಂಕ್ರಾತಿ ಹಬ್ಬದ ಹಿನ್ನೆಲೆ ಚಂದ್ರಣ್ಣ ಉಡುಗೊರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Andhra Pradesh | Three people died and several were injured during a public meeting held by TDP leader N Chandrababu Naidu in Guntur district: Arif Hafeez, SP Guntur
8 people died recently in a stampede in Nellore during a public meeting by N Chandrababu Naidu.pic.twitter.com/9N1aU1gcjd
— ANI (@ANI)January 1, 2023

ಉಡುಗೊರೆ ವಿತರಣೆಗಾಗಿ 24 ಕೌಂಟರ್​ಗಳನ್ನು ತೆರೆಯಲಾಗಿತ್ತು. ಮಹಿಳೆಯರು ಸರದಿ ಸಾಲಿನಲ್ಲಿ ನಿಂತಿದ್ದರು. ಆದರೆ ಮೊದಲ ನಾಲ್ಕು ಕೌಂಟರ್​ಗಳಲ್ಲಿ ಕೆಲವರು ಸರದಿ ಸಾಲು ಬಿಟ್ಟು ಏಕಾಏಕಿ ನುಗ್ಗಿದ್ದರಿಂದ ನೂಕುನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಹಲವು ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.(ಏಜೆನ್ಸೀಸ್​)
ಮಾಜಿ ಸಿಎಂ ಚಂದ್ರಬಾಬು ನಾಯ್ಡು ರ್‍ಯಾಲಿ ವೇಳೆ ದುರ್ಘಟನೆ; ಕಾಲ್ತುಳಿತಕ್ಕೆ 8 ಜನರು ಸಾವು

ಶಿವಮೊಗ್ಗದ ಮನೆಯೊಂದರಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ ಕ್ಷಣಾರ್ಧದಲ್ಲೇ ಘೋರ ದುರಂತ! ಇಡೀ ಮನೆಯಲ್ಲಿ ಸೂತಕ ಛಾಯೆ

ಕೆಎಂಎಫ್ ಸಮಸ್ತ ಕನ್ನಡಿಗರ ಆಸ್ತಿ-ಜೀವನಾಡಿ, ‘ನಂದಿನಿ’ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ: ಅಮಿತ್​ ಶಾಗೆ ಎಚ್​ಡಿಕೆ ಎಚ್ಚರಿಕೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seven + 13 =
Remember me
