ತೆಲಂಗಾಣ:ಎರಡು ಟ್ರಕ್‌ಗಳ ನಡುವೆ ಕಾರು ಸಿಲುಕಿ ನಜ್ಜುಗುಜ್ಜಾದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಸಾರ್ವಜನಿಕರ ನಿರ್ಲಕ್ಷೃದಿಂದ ಕಳ್ಳತನ ಹೆಚ್ಚಳ
ಮೃತರನ್ನು ವಿಪ್ಪಲಮಡಕ ನಿವಾಸಿಗಳಾದ ರಾಜೇಶ್ ಮತ್ತು ಸುಜಾತಾ ಹಾಗೂ ಅವರ ಪುತ್ರ ಅಶ್ವಿತ್​ ಎಂದು ಗುರುತಿಸಲಾಗಿದೆ. ಇನ್ನು, ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಖಮ್ಮಂ ಆಸ್ಪತ್ರೆಗೆ ರವಾನಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇಂದು ಮುಂಜಾನೆ ಕಾರು ಖಮ್ಮಂ ಹತ್ತಿರದ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂದಿನ ಲಾರಿ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಮತ್ತೊಂದು ಲಾರಿ ಹಿಂದಿನಿಂದ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು ಘಟನೆಗೆ ಕಾರಣ ಎಂದು ಪೋಲಿಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eight =
Remember me
