ಕೋಲ್ಕತ:ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ ಎಂದು ಕೋಲ್ಕತದ ಎಂಪಿ ಬಿರ್ಲಾ ಪ್ಲಾನೆಟೋರಿಯಂನ ನಿರ್ದೇಶಕ ದೇವಿಪ್ರಸಾದ್ ದುರೈ ಹೇಳಿದ್ದಾರೆ.
ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್‌ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್‌ನ ಉತ್ತರ ಭಾಗದಲ್ಲಿ ಸಂಜೆ 6ರ ಹೊತ್ತಿಗೆ ಮತ್ತು ಅರುಣಾಚಲ ಪ್ರದೇಶದ ದಿಬಂಗ್ ವೈಲ್ಡ್​​ಲೈಫ್​ ಸ್ಯಾಂಕ್ಚುರಿಯಲ್ಲಿ ಸಂಜೆ 5.52ರ ಹೊತ್ತಿಗೆ ಗ್ರಹಣ ಕಾಣಲಿದೆ.
ಫ್ರಾನ್ಸ್​ ಅಧ್ಯಕ್ಷರಿಗೇ ಕಪಾಳಮೋಕ್ಷ; ಕೈಮುಗಿಯುತ್ತ ಹತ್ತಿರ ಬಂದರೂ ಕೆನ್ನೆಗೆ ಬಾರಿಸಿದ!

ಲಾಕ್‌ಡೌನ್ ವೇಳೆ ಜಪ್ತಿ ಮಾಡಿದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ: ಠಾಣೆಯಲ್ಲೇ ದಂಡ ಕಟ್ಟಿದ್ರೆ ಸಾಕು..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − one =
Remember me
