ನವದೆಹಲಿ:ದೇಶದಲ್ಲಿ ಸ್ಪೋಟಗೊಂಡಿರುವ ಕರೊನಾ ವೈರಸ್​ ಭೀತಿ ಹಿನ್ನೆಲೆಯಲ್ಲಿ ಜನಸಂದಣಿ ತಗ್ಗಿಸುವ ಉದ್ದೇಶದಿಂದ ತಿಹಾರ್​ ಜೈಲಿನ 3000ಕ್ಕೂ ಹೆಚ್ಚು ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
1500ಕ್ಕೂ ಹೆಚ್ಚು ಅಪರಾಧಿಗಳು ಮತ್ತು 1500ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದ ಮುಕ್ತ ಮಾಡಲಾಗಿದೆ. ಆದರೆ, ಅಪಾಯಕಾರಿ ಅಪರಾಧಿಗಳಿಗಳನ್ನು ಬಿಡುಗಡೆ ಮಾಡಿಲ್ಲ.
ನೂತನ ಆದೇಶದ ಪ್ರಕಾರ ಏಳು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ಪೆರೋಲ್​ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 1500ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನಿನ ಮೇಲೆ ಹೊರ ಕಳುಹಿಸಲಾಗಿದೆ.
ದೇಶದಲ್ಲಿ ಈವರೆಗೆ 470ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದಾರೆ.(ಏಜೆನ್ಸೀಸ್​)
ಕೋವಿಡ್​- 19 ಲಾಕ್​ಡೌನ್​ ಮಾರ್ಗಸೂಚಿ ಉಲ್ಲಂಘನೆ: ಮಧುಮಕ್ಕಳ ಬಂಧನ

ಕರೊನಾ ವೈರಸ್​ ಆರಂಭವಷ್ಟೇ, ಭವಿಷ್ಯದ ಬಗ್ಗೆ ವಿಜ್ಞಾನಿಗಳ ಖಡಕ್​ ಎಚ್ಚರಿಕೆ: ಎಚ್ಚೆತ್ತುಕೊಳ್ಳದಿದ್ದರೆ ಮನುಕುಲ ನಾಶ ಖಂಡಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
