ನವದೆಹಲಿ:ಅಪರಾಧಿ ಪವನ್​ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ ಬೆನ್ನಲ್ಲೇ ತಿಹಾರ್​ ಜೈಲು ಆಡಳಿತ ದೆಹಲಿ ಪಟಿಯಾಲ ಹೌಸ್​ ಕೋರ್ಟ್​ ಮೆಟ್ಟಿಲೇರಲು ಮುಂದಾಗಿದೆ. ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಹೊಸದಾಗಿ ಡೆತ್​ ವಾರೆಂಟ್​ ಜಾರಿ ಮಾಡಿ ಎಂದು ಅರ್ಜಿ ಸಲ್ಲಿಸುತ್ತೇವೆ ಎಂದು ಜೈಲು ವಕ್ತಾರ ತಿಳಿಸಿದ್ದಾರೆ.
ಪವನ್​ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ವಜಾ ಮಾಡಿದ್ದಾರೆ. ಶೀಘ್ರವೇ ಹೊಸ ಡೆತ್​ ವಾರೆಂಟ್​ ಜಾರಿ ಮಾಡಬೇಕು. ಗಲ್ಲಿಗೇರಿಸಲು ಹೊಸ ದಿನಾಂಕವನ್ನು ನಿಗದಿಪಡಿಸಬೇಕು ಎಂದು ದೆಹಲಿ ಪಟಿಯಾಲ ಕೋರ್ಟ್​ಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಎಲ್ಲ ಅಪರಾಧಿಗಳೂ ಕಾನೂನು ಪ್ರಕ್ರಿಯೆಯಲ್ಲಿ ತಮ್ಮ ಸಂಪೂರ್ಣ ಹಕ್ಕುಗಳನ್ನು ಬಳಸಿಕೊಂಡಿದ್ದಾರೆ. ಹಾಗಾಗಿ ಅವರ ಗಲ್ಲುಶಿಕ್ಷೆಗೆ ಇನ್ನು ಮುಂದೆ ಕೋರ್ಟ್ ನಿಗದಿ ಪಡಿಸುವ ದಿನವೇ ಅಂತಿಮವಾಗಿರುತ್ತದೆ ಎಂದು ಜೈಲು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + sixteen =
Remember me
