ಆನೇಕಲ್:ಶಾಲಾ ಬಸ್​​ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸು ರೋಡ್​ ಡಿವೈಡರ್​ ಮೇಲೆ ತಿರುಗಿ ನಿಂತಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​​ನಲ್ಲಿ ನಡೆದಿದೆ. ಅಪಘಾತಕ್ಕೀಡಾದ ಖಾಸಗಿ ಶಾಲೆಯ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ತಮಿಳುನಾಡಿನ ಹೊಸೂರಿನ ಸೆವೆಂತ್ ಡೇ ಶಾಲೆಯ ಬಸ್​, ಬೆಂಗಳೂರು-ಹೊಸೂರು ಮುಖ್ಯರಸ್ತೆಯ ಹೊಸೂರು ಚೆಕ್ ಪೋಸ್ಟ್ ಬಳಿ ಹೋಗುತ್ತಿತ್ತು. ಆಗ ಟಿಪ್ಪರ್​ ಲಾರಿಯೊಂದು ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ, ಬಸ್​​ ಡಿವೈಡರ್ ಮೇಲೆ ತಿರುಗಿ ನಿಂತಿತು.
ಇದನ್ನೂ ಓದಿ:ಇಲ್ಲಿ ಶಾಲೆ ಪುನರಾರಂಭದ ನಂತರ 400 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು
ಈ ದುರ್ಘಟನೆಯಲ್ಲಿ ಬಸ್ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಏಳು ಜನ ವಿದ್ಯಾರ್ಥಿಗಳು ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ವೇಳೆ ಎಡವಟ್ಟು: ಡಿಸಿಪಿ ಕಾಲಿನ ಮೇಲೆ ಹರಿದ ಕಾರು

“2030 ರ ವೇಳೆಗೆ ಭಾರತ ಪೆಟ್ರೋಲ್​-ಡೀಸೆಲ್​ ರೀಫೈನಿಂಗ್​ ಸಾಮರ್ಥ್ಯ ಹೆಚ್ಚಿಸಬೇಕು”

ಬಸ್ಸನ್ನು ಅಡ್ಡಗಟ್ಟಿದ ಒಂಟಿ ಸಲಗ… ಜೀವ ಕೈಯಲ್ಲಿ ಹಿಡಿದ ಪ್ರಯಾಣಿಕರು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 3 =
Remember me
