ಬೆಂಗಳೂರು:ದೇಶದಾದ್ಯಂತ ನಾಗರ ಪಂಚಮಿ ಹಬ್ಬವನ್ನ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಈ ಮೊದಲ ಹಬ್ಬದ ದಿನದಿಂದ ಕೆಲ ರಾಶಿಯವರ ಜೀವನದಲ್ಲಿ ಸಂಭ್ರಮ ಹೆಚ್ಚಾಗುತ್ತದೆ. ಹಬ್ಬದ ದಿನ ಕೂಡಾ ಬೆಳ್ಳಿ, ಬಂಗಾರ ದರ ನಿರಂತರವಾಗಿ ಇಳಿಕೆ ಕಾಣುತ್ತಾ ಬರುತ್ತಿದೆ. ಕೆಲ ನಗರಗಳಲ್ಲಿ ಬೆಲೆ ಏರಿಕೆಯಾಗಿದ್ದರೆ, ಕೆಲವೆಡೆ ಇಳಿಕೆಯಾಗಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೆಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.
ಬಂಗಾರಕ್ಕೆ ಯಾಕಿಷ್ಟು ಮೌಲ್ಯ ಅಂತಾ ಕೇಳಿದರೆ, ಇದು ಒಂದು ರೀತಿಯಲ್ಲಿ ಮನೆಯಲ್ಲಿರುವ ಬ್ಯಾಂಕ್‌ ಹಣದಂತೆ. ಯಾವುದೇ ಆರ್ಥಿಕ ಕಷ್ಟದಲ್ಲೂ ನಮ್ಮ ಜೊತೆ ನಿಲ್ಲುವ ವಸ್ತು. ಹಣದ ಅಡಚಣೆ ಆದರೆ ಮೊದಲಿಗೆ ನಮ್ಮ ಆಲೋಚನೆಗೆ ಬರುವುದೇ ಬಂಗಾರ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.070 ರೂ.ಬೆಳ್ಳಿ ಬೆಲೆ 1 ಕೆಜಿ: 76,500 ರೂ.ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54.100 ರೂಪಾಯಿ ಇತ್ತು. ಆದರೆ ಇಂದು 54,150 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.070 ರೂಪಾಯಿ ಇತ್ತು. ಆದರೆ ಇಂದು 59.020 ರೂಪಾಯಿ ಆಗಿದೆ. 50 ರೂ. ಏರಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,150 ರೂ.ಮುಂಬೈ: 54,150 ರೂ.ದೆಹಲಿ: 54,300 ರೂ.ಕೇರಳ: 54,150 ರೂ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬದಲಾಗುವ ದರಗಳ ಆಧಾರದ ಮೇಲೆ ನಿರ್ಧಾರವಾಗುವ ಬೆಲೆಯು ಒಂದು ದಿನ ಏರಿಕೆ, ಒಂದು ದಿನ ಇಳಿಕೆ ಕಾಣುತ್ತದೆ. ಬಂಗಾರ-ಬೆಳ್ಳಿ ಕೊಳ್ಳುವವರಿಗೆ ಬೆಲೆಯದ್ದೇ ಚಿಂತೆ. ಇಂದು ಒಂದು ಗ್ರಾಂ ಚಿನ್ನಕ್ಕೆ ಎಷ್ಟಿದೆ? ಯಾವತ್ತು ಇಳಿಕೆ ಕಾಣುತ್ತದೆ? ಹೀಗೆ ಹತ್ತಾರು ಪ್ರಶ್ನೆಗಳು ತಲೆಯಲ್ಲಿರುತ್ತವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + fourteen =
Remember me
