ನವದೆಹಲಿ: ಲಾಕ್​ಡೌನ್ ಹೊರತಾಗಿಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್​ಎಚ್​ಎಐ) ಏ.20ರಿಂದ ಟೋಲ್ ಸಂಗ್ರಹ ಮತ್ತೆ ಆರಂಭಿಸುವ ಸಾಧ್ಯತೆ ಇದೆ.
ಏ.20ರಿಂದ ಕೆಲವು ನಿರ್ಬಂಧಗಳು ಸಡಿಲಗೊಳ್ಳುವ ನಿರೀಕ್ಷೆ ಇರುವುದರಿಂದ ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಸಾರಿಗೆ ಸಚಿವಾಲಯ ಮತ್ತು ಎನ್​ಎಚ್​ಎಐ ಮಧ್ಯೆ ಆಂತರಿಕ ಸಂವಹನ ನಡೆದಿದೆ ಎನ್ನಲಾಗಿದೆ. ಟೋಲ್ ಸಂಗ್ರಹದಿಂದ ಸರ್ಕಾರದ ಬೊಕ್ಕಸಕ್ಕೂ ಹಣ ಹರಿದುಬರುತ್ತದೆ. ಜತೆಗೆ ಹೆದ್ದಾರಿ ಅಭಿವೃದ್ಧಿ ಕಾರ್ಯಗಳಿಗೆ ಬಜೆಟ್ ನೆರವು ದೊರೆಯುತ್ತದೆ ಎಂದು ಎನ್​ಎಚ್​ಎಐ ಅಧ್ಯಕ್ಷ ಸಾರಿಗೆ ಸಚಿವಾಲಯಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆಂದು ಮೂಲಗಳು ಹೇಳಿವೆ.
ಮೇ 4ರಿಂದ ವಿಮಾನಯಾನ?
ನವದೆಹಲಿ: ಕೆಲ ದೇಶೀಯ ಮಾರ್ಗಗಳಲ್ಲಿ ಮೇ 4 ರಿಂದ ವಿಮಾನ ಪ್ರಯಾಣ ಟಿಕೆಟ್ ಬುಕಿಂಗ್ ಆರಂಭಿಸಿರುವುದಾಗಿ ಏರ್ ಇಂಡಿಯಾ ಶನಿವಾರ ಪ್ರಕಟಿಸಿದೆ. ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಜೂ.4ರಿಂದ ಟಿಕೆಟ್ ಬುಕಿಂಗ್ ಸೇವೆ ಲಭ್ಯವಾಗಲಿದೆ.
ಮಾನವೀಯತೆಯು ಮಹಾಮಾರಿ ಕರೊನಾ ವೈರಸ್ ಮಣಿಸಲಿದೆ: ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
