ಪುಣೆ:ದೇಶದಲ್ಲಿ ಅತಿ ಹೆಚ್ಚು ಕೋವಿಡ್​ ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರ ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.
ಮುಂಬೈ ಜತೆಗೆ, ಪುಣೆಯಲ್ಲಿಯೂ ನಿತ್ಯವೂ ಸಾವಿರಗಟ್ಟಲೇ ಪ್ರಕರಣಗಳು ವರದಿಯಾಗುತ್ತಿವೆ. ಗುರುವಾರವೂ 1,800ಕ್ಕೂ ಹೆಚ್ಚು ಹೊಸ ಕೇಸ್​ಗಳು ಪತ್ತೆಯಾಗಿವೆ. ಈ ಕಾರಣದಿಂದಾಗಿ ಸೋಮವಾರದಿಂದ 11 ದಿನಗಳವರೆಗೆ (ಜು.13-23) ಕಟ್ಟುನಿಟ್ಟಾಗಿ ಸಂಪೂರ್ಣ ಲಾಕ್​ಡೌನ್​ ಜಾರಿಗೊಳಿಸಲಾಗುತ್ತಿದೆ.
ಇದನ್ನೂ ಓದಿ;ಭಾರತವಷ್ಟೇ ಅಲ್ಲ, ಭಾರತದ ಔಷಧದ ಮೇಲೂ ಅತೀವ ನಂಬಿಕೆ ಬ್ರೆಜಿಲ್​ ಅಧ್ಯಕ್ಷರಿಗೆ…!
ಪುಣೆ ಜಿಲ್ಲಾದ್ಯಂತ ಈ ಲಾಕ್​​ಡೌನ್​ ಅನ್ವಯಿಸಲಿದೆ. ಜತೆಗೆ, ಪಿಂಪ್ರಿ- ಚಿಂಚವಾಡಾ ಜಿಲ್ಲೆಗಳಲ್ಲೂ ಲಾಕ್​ಡೌನ್​ ವಿಧಿಸಲಾಗುತ್ತಿದೆ. ಅಗತ್ಯ ವಸ್ತುಗಳ ಮಳಿಗೆಗಳಿಗೆ ಮಾತ್ರ ತೆರೆಯಲು ಅವಕಾಶವಿದ್ದು, ಇನ್ನುಳಿದ ಅಂಗಡಿಗಳು ಬಂದ್​ ಇರಲಿವೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಪುಣೆಯ ಗ್ರಾಮೀಣ ಪ್ರದೇಶದ 22 ಹಳ್ಳಿಗಳಲ್ಲೂ ಕರೊನಾ ಸೋಂಕು ಹೆಚ್ಚಾಗಿದೆ. ಈ ಗ್ರಾಮಗಳಲ್ಲೂ ಲಾಕ್​ಡೌನ್​ ಮಾಡಲಾಗುವುದು ಎಂದು ಪುಣೆ ಜಿಲ್ಲಾಧಿಕಾರಿ ನವಲ್​ ಕಿಶೋರ್​ ರಾಮ್​ ತಿಳಿಸಿದ್ದಾರೆ.
ಒಂದು ಕಾರು ಕೊಂಡರೆ ಮತ್ತೊಂದು ಫ್ರೀ…, ಲಾರಿ ಖರೀದಿಗೆ 13 ಸಾವಿರ ರೂ. ಡೌನ್​ಪೇಮೆಂಟ್​…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − five =
Remember me
