ನವದೆಹಲಿ:ದೆಹಲಿಯ ಆಗ್ರಾದಲ್ಲಿ ಪ್ರವಾಸಿಗನೊಬ್ಬ ಕಾರನ್ನು ಚಾಲನೆ ಮಾಡುವಾಗ ಆಕಸ್ಮಿಕವಾಗಿ ಎದುರಿನ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಕಾರಣವನ್ನು ಮುಂದಿಟ್ಟುಕೊಂಡ ಗುಂಪೊಂದು ಚಾಲಕನಿಗೆ ದೊಣ್ಣೆ, ಕಬ್ಬಿಣದ ರಾಡ್​​ನಿಂದ ಮನಬಂದಂತೆ ಥಳಿಸಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ತೊಂದರೆ; ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಎಸ್.ಕಮಲಕುಮಾರ ಹೇಳಿಕೆ
ಯುವಕರ ಗುಂಪೊಂದು ದೆಹಲಿಯ ಪ್ರವಾಸಿಗರೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಈ ಘಟನೆಯ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಸಂತ್ರಸ್ತ ಪೊಲೀಸರಿಗೆ ದೂರು ನೀಡಿಲ್ಲ. ಆದ್ರೆ, ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ನೋಡಿದ ಬಳಿಕ ಪೊಲೀಸ್​ ಇಲಾಖೆ ಈ ಪ್ರಕರಣದ ಬಗ್ಗೆ ಗಮನ ಹರಿಸಿದೆ.
ವೈರಲ್ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದ ಆರಿಬ್ ಅಹ್ಮದ್, “ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಮತ್ತು ಅಪರಾಧಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಕಾನೂನು ಪ್ರಕಾರ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು,(ಏಜೆನ್ಸೀಸ್).
ಕೆಮಿಕಲ್ ಬಳಸದೆ ಮನೆಯಲ್ಲೇ ಬಂಗು ಸಮಸ್ಯೆ ನಿವಾರಿಸಿಕೊಳ್ಳಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + nine =
Remember me
