ಶ್ರೀನಗರ: ಇಲ್ಲಿಯ ಹೊರವಲಯದಲ್ಲಿರುವ ರಣಬೀರ್‌ಗಢ ಪಂಜಿನಾರಾದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​​​ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ ಕುರಿತು ಐಜಿ ಪೊಲೀಸ್ ವಿಜಯ್ ಕುಮಾರ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ:Video] ನಾಲ್ಕರ ನಗುಮೊಗದ ಪೋರಿಯ ಹುಟ್ಟುಹಬ್ಬಕ್ಕೆ ತಂದೆ ನೀಡಿದ ಗಿಫ್ಟ್ ನೋಡಿದರೆ ನೀವೂ ಫುಲ್ ಖುಷ್
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ್ದವು. ಪೋಲಿಸ್, ಸಿಆರ್‌ಪಿಎಫ್ ಮತ್ತು ಸೇನೆಯ ತಂಡ ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದರಿಂದ, ಅಲ್ಲಿ ಭಾರಿ ಪ್ರಮಾಣದ ಬೆಂಕಿ ಕಂಡು ಬಂದು, ಅದು ಎನ್‌ಕೌಂಟರ್‌ ನಡೆಯಲು ಕಾರಣವಾಯಿತು. ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಿಮ್ಮ ಮನೆ ‘ತುಳಸಿ’ ಜೋಪಾನ…ಮಿತಿಮೀರುತ್ತಿದೆ ಗಿಡಗಳ ಕಳ್ಳತನ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
