ಲಖನೌ:ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಭೀಕರ ದುರಂತ ಸಂಭವಿಸಿದ್ದು, ಗಂಗಾ ಸ್ನಾನಕ್ಕೆ ಹೊರಟ್ಟಿದ್ದವರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಕೆರೆ ನೀರಿಗೆ ಬಿದ್ದು 7 ಮಕ್ಕಳು ಸೇರಿ 20 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಬಾಹುಬಲಿ ನಾಯಕಿಯನ್ನು ಗರ್ಭಿಣಿಯಾಗಿಸಿ..ಪತ್ನಿಗೆ ವಿಚ್ಛೇದನ ನೀಡಿದನೇ ನಿರ್ಮಾಪಕ..!
ಹುಣ್ಣಿಮೆ ನಿಮಿತ್ತ ಭಕ್ತರನ್ನು ಕೂರಿಸಿಕೊಂಡು ಗಂಗಾ ಸ್ನಾನಕ್ಕೆ ತೆರಳಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಚಾಲಕನ ಅಜಾಗರೂಕತೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಅತಿವೇಗವಾಗಿ ಟ್ರ್ಯಾಕ್ಟರ್​ಅನ್ನು ಚಾಲನೆ ಮಾಡಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಟ್ರ್ಯಾಕ್ಟರ್​ನಲ್ಲಿ 7 ಮಕ್ಕಳ, 8 ಮಹಿಳೆಯರು ಸೇರಿದಂತೆ 20 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಸ್‌ಗಂಜ್‌ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದಾರೆ.
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮರೆತ ಆರೋಗ್ಯ ಇಲಾಖೆ..ಕೆಮ್ಮು, ಗಂಟಲು ನೋವು, ಜ್ವರಕ್ಕೆ ಜನ ಹೈರಾಣ..!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + 5 =
Remember me
