ಕವರ್ಧಾ:ದೇಶವೇ ಬೆಚ್ಚಿ ಬೀಳಿಸುವಂತಹ ಭೀಕರ ಅಪಘಾತವೊಂದು ಸಂಭವಿಸಿದೆ. ಛತ್ತೀಸ್‌ಗಢದ ಕವರ್ಧಾದಲ್ಲಿ ಮಿನಿ ಪಿಕಪ್ ವಾಹನವೊಂದು ಆಳವಾದ ಕಮರಿಗೆ ಉರುಳಿ 14 ಮಹಿಳೆಯರು ಓರ್ವ ಪುರುಷ ಸೇರಿ 15 ಮಂದಿ ಸಾವನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಭೀಕರ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಬಿಜೆಪಿ ಒಂದು ಸ್ಥಾನ ಗೆಲ್ಲಲಿದೆ: ರಾಹುಲ್ ಗಾಂಧಿ ಭವಿಷ್ಯ
ಕುಕ್ದೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿ ಪಿಕ್-ಅಪ್ ವಾಹನದಲ್ಲಿ ಸಂತ್ರಸ್ತರು ಕಾಡಿನಿಂದ ಟೆಂಡು ಎಲೆಗಳನ್ನು ಕಿತ್ತು ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಬಳಿಕ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ಲೇ ಆಫ್​ಗೇರಿದ ಆರ್​ಸಿಬಿ: ಸಿಎಸ್‌ಕೆ ಸೋಲುತ್ತಿದ್ದಂತೆ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಧೋನಿ ಶಿಷ್ಯ ಅಂಬಟಿ ರಾಯುಡು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 4 =
Remember me
