ಭೋಪಾಲ್ :ಮಧ್ಯಪ್ರದೇಶದ ಭೋಪಾಲ್‌ ಬಳಿಯ ಜಮೀನಿನಲ್ಲಿ ಚಿಕ್ಕದಾದ ಟ್ರೈನರ್ ಏರ್​ಕ್ರಾಫ್ಟ್​ ಒಂದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಮೂವರು ಪೈಲಟ್‌ಗಳಿಗೆ ಸಣ್ಣ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಭೋಪಾಲ್​​ನಿಂದ ಗುಣ ಕಡೆಗೆ ಹಾರುತ್ತಿದ್ದ ಚಿಕ್ಕದಾದ ತರಬೇತಿ ವಾಯುವಾಹವವು ಬದವಾಯಿ ಗ್ರಾಮದ ಬಳಿಯ ಜಮೀನಿನಲ್ಲಿ ಕ್ರ್ಯಾಶ್ ಆಯಿತು. ಒಳಗಿದ್ದ ವಿಮಾನ ಚಾಲಕರಿಗೆ ಸಣ್ಣ ಗಾಯಗಳಾದವು. ಅವರನ್ನು ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಲಾಯಿತು ಎಂದು ಭೋಪಾಲ್ ಪೊಲೀಸ್ ಅಧಿಕಾರಿ ಅರುಣ್ ಶರ್ಮಾ ತಿಳಿಸಿದ್ದಾರೆ.(ಏಜೆನ್ಸೀಸ್)
‘ಸುಳ್ಳು ಸುದ್ದಿ’ ಎಂದು ಹೌಹಾರಿದ ಕಾಂಗ್ರೆಸ್ ನಾಯಕ… ಮತ್ತೆ ‘ಸಾರಿ’ ಕೇಳಿದ್ದೇಕೆ ?!

ಪ್ರೇಮ ನಿವೇದನೆಗೆ ಹೀಗೊಂದು ‘ಮಾರ್ಗ’! ರಸ್ತೆ ಮೇಲೆ ‘ಐ ಲವ್ ಯು’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
