ಹರಿಯಾಣ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಸಾಮನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇದೀಗ ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದ ವೇಳೆ ಹರಿಯಾಣದ ಅಂಬಾಲದಲ್ಲಿ ಲಾರಿ ಏರಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
यूनिवर्सिटी के छात्रों सेखिलाड़ियों सेसिविल सर्विस की तैयारी कर रहे युवाओं सेकिसानों सेडिलीवरी पार्टनरों सेबस में आम नागरिकों सेऔर अब आधी रात को ट्रक के ड्राइवर सेआख़िर क्यों मुलाक़ात कर रहे हैं राहुल गांधी?क्योंकि वो इस देश लोगों की बात सुनना चाहते हैं,…pic.twitter.com/HBxavsUv4f— Supriya Shrinate (@SupriyaShrinate)May 23, 2023
यूनिवर्सिटी के छात्रों सेखिलाड़ियों सेसिविल सर्विस की तैयारी कर रहे युवाओं सेकिसानों सेडिलीवरी पार्टनरों सेबस में आम नागरिकों सेऔर अब आधी रात को ट्रक के ड्राइवर सेआख़िर क्यों मुलाक़ात कर रहे हैं राहुल गांधी?क्योंकि वो इस देश लोगों की बात सुनना चाहते हैं,…pic.twitter.com/HBxavsUv4f
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳ ಸಂಚಾರ ಹೆಚ್ಚಿರುತ್ತದೆ. ಅದರಲ್ಲೂ ರಾತ್ರಿಯ ವೇಳೆ ಲಾರಿ ಚಾಲಕರು ಎದುರಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ರಾಹುಲ್ ಗಾಂಧಿ ಲಾರಿಯಲ್ಲಿ ಸಂಚರಿಸಿದರು ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. ಒಟ್ಟಾರೆ ರಾಹುಲ್ ಗಾಂಧಿ ಟ್ರಕ್ ಏರಿರುವ ವಿಡಿಯೋ ವೈರಲ್ ಆಗುತ್ತಿದ್ದು, ಟ್ರೆಂಡಿಂಗ್​ನಲ್ಲಿದೆ.
ನಿನ್ನೆ ರಾತ್ರಿ ರಾಹುಲ್ ಗಾಂಧಿ ಲಾರಿಯಲ್ಲಿ ಸಂಚರಿಸಿದ್ದಾರೆ ಎನ್ನಲಾಗಿದೆ. ಯಾವುದೇ ಅಧಿಕೃತ ಕಾರ್ಯಕ್ರಮ ನಿಗದಿಯಾಗದೇ ಇರುವುದರಿಂದ ರಾಹುಲ್, ಶಿಮ್ಲಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಲಾರಿ ಏರಿ ಸ್ವಲ್ಪ ದೂರು ಸಂಚರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
आपके राहुल गांधी, आपके बीच 🚛pic.twitter.com/E3UntZK82G— Congress (@INCIndia)May 23, 2023
आपके राहुल गांधी, आपके बीच 🚛pic.twitter.com/E3UntZK82G
ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ರಾಹುಲ್ ಗಾಂಧಿ ದೇಶದ ಜನರ ಧ್ವನಿಯನ್ನು ಆಲಿಸುತ್ತಾರೆ. ಅಲ್ಲದೆ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಬಯಸುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
